ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ
Dec 11 2024, 12:45 AM ISTನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.