ಚಂಡಮಾರುತಕ್ಕೆ ಬೆಂಗಳೂರು ಥಂಡ, ಥಂಡ!
Dec 02 2024, 01:18 AM ISTಚಂಡಮಾರುತದ ಪ್ರಭಾವ ಶನಿವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ಆರಂಭಗೊಂಡಿರುವ ಮಳೆ ಭಾನುವಾರವೂ ಮುಂದುವರೆದಿದ್ದು, ಜಿಟಿ-ಜಿಟಿ ಮಳೆಯೊಂದಿಗೆ ಆಗಾಗ ಬಿರುಸಿನ ಮಳೆಯಾಗಿದೆ. ಮಳೆ ಹಾಗೂ ಚಳಿಯ ಪರಿಣಾಮ ರಜೆ ದಿನವಾದ ಭಾನುವಾರ ಜನ ಸಂಚಾರ ಬಹಳಷ್ಟು ಕಡಿಮೆಯಾಗಿತ್ತು.