ಬೆಂಗಳೂರು : ದೆಹಲಿ ಮೂಲದ ಸ್ಪಾ ನೈಲ್ ಆರ್ಟಿಸ್ಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ
Nov 29 2024, 01:01 AM ISTಮನೆಯೊಂದರಲ್ಲಿ ನೇಣು ಬಿಗಿದುಕೊಂಡು ನೈಲ್ ಆರ್ಟಿಸ್ಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.26 ಮಂಗಳವಾರದಂದು ಬಾಗಲಗುಂಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಸೋನಿಯಾ(24) ಆತ್ಮಹತ್ಯೆ ಮಾಡಿಕೊಂಡವರು.