ಬೆಂಗಳೂರು : ರಸ್ತೆಯಲ್ಲಿ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಪುಂಡರ ಹಲ್ಲೆ
Oct 29 2024, 01:52 AM ISTಸಾರ್ವಜನಿಕ ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಪುಂಡರ ಗುಂಪೊಂದು ಬುದ್ಧಿವಾದ ಹೇಳಿದ ದಂಪತಿ ಮೇಲೆ ಚಾಕು, ಇಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿರುವ ಘಟನೆ ಭಾನುವಾರ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.