ಬೆಂಗಳೂರು ದಕ್ಷಿಣದಲ್ಲಿ 2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಶಾಸಕರ ಮನವಿ
Oct 24 2024, 12:50 AM ISTಕೆಐಎನಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಅದರಿಂದಾಗಿ ಬೆಂಗಳೂರು ನಗರ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಜಾಗ ಗುರುತಿಸುವ ಪ್ರಕ್ರಿಯೆ ಆರಂಭಿಸಿದೆ. ಸದ್ಯ ಕೆಐಎ ಬೆಂಗಳೂರು ಉತ್ತರ ಭಾಗದಲ್ಲಿದೆ.