ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಆತನ ಮೇಲೆ ಹಲ್ಲೆ ನಡೆಸಿ ತಂದೆ ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
‘ನಾ ಕೊಡಲ್ಲ, ನೀ ಬಿಡಲ್ಲ’ ಎನ್ನುವ ರೀತಿ ಪೈಪೋಟಿ ನಡೆಸುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು, ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.