• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಟೆನಿಸ್‌: ಸಿಂಗಲ್ಸ್‌ನಲ್ಲಿ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜರ್ಮನಿಯ ಟಟಾನ ಮರಿಯಾಗೆ ಪ್ರಶಸ್ತಿ

Jan 27 2025, 12:49 AM IST
ಸಿಂಗಲ್ಸ್‌ನಲ್ಲಿ ಜರ್ಮನಿಯ ಟಟಾನ ಮರಿಯಾ ಚಾಂಪಿಯನ್‌. ಫೈನಲಲ್ಲಿ ಫ್ರಾನ್ಸ್‌ನ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜಯ.

ಬೆಂಗಳೂರು : ಡಾ.ರಾಜ್‌ಕುಮಾರ್‌ಗೆ ಸಾಟಿ ಆದ ನಟರಿಲ್ಲ - ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

Jan 25 2025, 01:48 AM IST
ಡಾ.ರಾಜ್‌ಕುಮಾರ್‌ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಅವರಿಗೆ ಸಾಟಿ ಆಗಬಲ್ಲಂತ ನಟರು ಯಾರು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಬೆಂಗಳೂರು : ರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ಮಾಣಿಕ್ ಶಾ ಪರೇಡ್ ಮೈದಾನ ಸಜ್ಜು

Jan 25 2025, 01:46 AM IST
ರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 8 ಸಾವಿರ ಮಂದಿ ಆಸನ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು : ನಿರ್ಜನ ಪ್ರದೇಶದಲ್ಲಿ ಬಾಂಗ್ಲಾ ಮಹಿಳೆ ಮೇಲೆ ರೇಪ್ ಮಾಡಿ, ಭೀಕರ ಹತ್ಯೆ

Jan 25 2025, 01:45 AM IST
ಬಾಂಗ್ಲಾದೇಶ ಮೂಲದ ಮಹಿಳೆಯನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿರುವ ಪೈಶಾಚಿಕ ಘಟನೆ ರಾಮಮಮೂರ್ತಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಕ್ಷಿಣ ವಲಯ ಕ್ರಿಕೆಟ್: ಬೆಂಗಳೂರು ವಿವಿ ಶುಭಾರಂಭ

Jan 24 2025, 12:47 AM IST
ಟಿ.ಎನ್.ಪಿ.ಎಸ್.ಇ.ಯು ವಿರುದ್ಧ ಬೆಂಗಳೂರು ತಂಡ 118 ರನ್‌ಗಳ ಅಂತರದ ಜಯ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ

Jan 24 2025, 12:45 AM IST
ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಭೂ- ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಾರೆ.

ಬೆಂಗಳೂರು : ನಮ್ಮ ಮೆಟ್ರೋ ಹಳಿಯ ಮೇಲೆ ವಾಯು ಪಡೆ ಮಾಜಿ ಸಿಬ್ಬಂದಿ ಆತ್ಮಹತ್ಯೆ ಯತ್ನ

Jan 21 2025, 01:33 AM IST
ನಮ್ಮ ಮೆಟ್ರೋ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಳ್ಳಲು ಮತ್ತೊಬ್ಯ ವ್ಯಕ್ತಿ ಯತ್ನಿಸಿದ್ದಾನೆ. ವಾಯು ಪಡೆದ ಮಾಜಿ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದು, ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಬದುಕುಳಿದ್ದಾನೆ.

ಬೆಂಗಳೂರು : ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ಸಿನಿಮಾ ಶೈಲಿಯಲ್ಲಿ ಸವಾರ ಪಾರು

Jan 21 2025, 01:32 AM IST
ನಗರದ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಿನಿಮೀಯ ಶೈಲಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬೆಂಗಳೂರು : ಕೆ.ಆರ್‌.ಮಾರ್ಕೆಟ್‌ನಲ್ಲಿ ಬಸ್‌ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಸುಲಿಗೆ

Jan 21 2025, 01:31 AM IST
ಬಸ್‌ ಬಗ್ಗೆ ವಿಚಾರಿಸಿದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಲ್ಲಿ ನಡೆದಿದೆ.

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ : ಕಾರು ಚಾಲಕ ಪಾರು

Jan 21 2025, 12:35 AM IST

ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 98
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved