ಬೆಳೆಯುತ್ತಿರುವ ಬೆಂಗಳೂರು : ದೇವನಹಳ್ಳಿ, ನೆಲಮಂಗಲದಲ್ಲಿ ಹೊಸ ರೈಲ್ವೆ ಟರ್ಮಿನಲ್
Jan 17 2025, 01:48 AM ISTಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ಪೂರಕವಾಗಿ ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ನೂತನ ರೈಲ್ವೆ ಟರ್ಮಿನಲ್ ನಿರ್ಮಿಸಲು ತೀರ್ಮಾನಿಸಿದ್ದು, ಈ ಸಂಬಂಧ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.