ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಬೆಂಗಳೂರು ಜಾಥಾ
Sep 29 2024, 01:36 AM ISTಹಿಂದುಳಿದ ವರ್ಗಗಳ ನಾಯಕ, ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದ ಒಕ್ಕೂಟದಿಂದ ಅ. ೩ರಂದು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ "ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಗೃತಿ ಜಾಥಾ " ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.