• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವಿಷ್ಯದ ದೃಷ್ಟಿಯಿಂದ ಬೆಂಗ್ಳೂರು ಸಜ್ಜುಗೊಳಿಸಿ: ಮೋದಿ

Aug 11 2025, 08:48 AM IST

ಜಾಗತಿಕ ಪ್ರಮುಖ ನಗರಗಳೊಂದಿಗೆ ಹೋಲಿಕೆಯಾಗುವ ಬೆಂಗಳೂರು ನಗರವನ್ನು ನಗರ ಯೋಜನೆ, ಮೂಲಸೌಕರ್ಯಗಳ ಮೂಲಕ ಭವಿಷ್ಯದ ದೃಷ್ಟಿಯಿಂದ ಸಜ್ಜುಗೊಳಿಸಬೇಕಿದೆ ಎಂದು ಮೋದಿ ಹೇಳಿದ್ದಾರೆ.

ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ

Aug 11 2025, 12:30 AM IST
ರಾಜಧಾನಿ ಬೆಂಗಳೂರಿನಿಂದ ಕುಂದಾ ನಗರಿ ಬೆಳಗಾವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಕಲ್ಪಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಭಾನುವಾರ ಈಡೇರಿತು.

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ಗೆ ದಾವಣಗೆರೆಯಲ್ಲಿ ಭವ್ಯ ಸ್ವಾಗತ

Aug 11 2025, 12:30 AM IST
ವಂದೇ ಭಾರತ್ ರೈಲು ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿದ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಸಂಭ್ರಮದಿಂದ ಸ್ವಾಗತಿಸಿ, ನಂತರ ಇಲ್ಲಿಂದ ಮುಂದೆ ಸಾಗಲು ಹಸಿರು ನಿಶಾನೆ ತೋರುವ ಮೂಲಕ ರೈಲನ್ನು ಬೀಳ್ಕೊಟ್ಟರು.

ಬೆಂಗಳೂರು ಐಟಿ ಹಬ್‌ ಮಾದರಿಯಲ್ಲಿ ಮಂಗಳೂರಲ್ಲಿ ‘ಸಿಲಿಕಾನ್‌ ಬೀಚ್‌’ ಅಭಿವೃದ್ಧಿ

Aug 10 2025, 01:35 AM IST
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಯಡಿ ದೇಶ, ಹೊರ ದೇಶಗಳಲ್ಲಿರುವ ಮಂಗಳೂರಿಗರನ್ನು ಮರಳಿ ಇಲ್ಲಿಗೆ ಆಹ್ವಾನಿಸಿ ಸಾಫ್ಟ್‌ವೇರ್‌ ಉದ್ದಿಮೆಯನ್ನು ಸ್ಥಾಪಿಸುವಂತೆ ಪ್ರೇರೇಪಿಸಲು ಈ ವೇದಿಕೆ ಕಲ್ಪಿಸಲಾಗಿದೆ. ಈ ಹಿಂದೆ ‘ಬೊಳ್ಪು’ ಎಂಬ ಕಾರ್ಯಕ್ರಮ ಸಂಘಟಿಸಿ ಪರವೂರಿನಲ್ಲಿರುವ ಊರಿನವರಿಗೆ ಊರಿನಲ್ಲೇ ಉದ್ದಿಮೆ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿತ್ತು, ಇದೀಗ ‘ಸಿಲಿಕಾನ್‌ ಬೀಚ್‌’ ವೇದಿಕೆಯಡಿ ಸಾಫ್ಟ್‌ವೇರ್‌ ಕಂಪನಿಗಳ ಸ್ಥಾಪನೆಗೆ ಮುಕ್ತ ಅವಕಾಶ ನೀಡಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಣಿಗಲ್ ತಾ. ಸೇರ್ಪಡೆ ಒತ್ತಾಯ

Aug 09 2025, 02:03 AM IST
ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ತುಮಕೂರು ಜಿಲ್ಲೆ ವಿಂಗಡಣೆ ಮಾಡುವ ಸಂದರ್ಭ ಬಂದರೆ ನಮ್ಮ ತಾಲೂಕಿನ ಜನರ ಹಿತದೃಷ್ಟಿಯಿಂದ, ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ದಕ್ಷಿಣಕ್ಕೆ ಕುಣಿಗಲ್ ತಾಲೂಕನ್ನು ಸೇರಿಸಲು ಪರಿಗಣಿಸಬೇಕು

ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ

Aug 09 2025, 12:01 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.

ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬ

Aug 09 2025, 12:00 AM IST
ಜನರು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಹಾಗೂ ಸಂಪತ್ತು ಕರುಣಿಸಲಿ ಎಂದು ಮನೆ, ಮನೆಗಳಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅನುಮೋದನೆ

Aug 08 2025, 02:00 AM IST
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿರುವ ಬರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶ ನೀಡಲು ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ-2025ಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ನ್ಯೂನತೆ ಸರಿಪಡಿಸಿ: ಶಾಸಕ ಎಚ್.ಟಿ.ಮಂಜು ಆಗ್ರಹ

Aug 08 2025, 01:01 AM IST
ನಾಗಮಂಗಲ ತಾಲೂಕಿನ ಮೂಲಕ ತಾಲೂಕಿನ ಗಿಡದ ಬೊಪ್ಪನಹಳ್ಳಿ ಗಡಿಯಿಂದ ಜಲಸೂರು ಹೆದ್ದಾರಿ ತಾಲೂಕಿಗೆ ಪ್ರವೇಶಿಸುತ್ತದೆ. ಗಿಡ ಬೊಪ್ಪನಹಳ್ಳಿಯ ಬಳಿ ರಸ್ತೆ ಎರಡು ಕವಲಾಗಿದ್ದು, ವಾಹನ ಸವಾರರ ಹಿತದೃಷ್ಟಿಯಿಂದ ಇಲ್ಲೊಂದು ವೃತ್ತ ನಿರ್ಮಿಸಿಲ್ಲ. ಇದರಿಂದ ಇದು ಅಪಘಾತದ ಸ್ಥಳವಾಗಿ ಮಾರ್ಪಟ್ಟಿದೆ.

ಬೆಂಗಳೂರು ನಗರದಲ್ಲಿ ಸಾರಿಗೆ ಮುಷ್ಕರ ವಿಫಲ: ಕರ್ತವ್ಯಕ್ಕೆ ಹಾಜರಾದ ಬಿಎಂಟಿಸಿ ನೌಕರರು

Aug 06 2025, 01:15 AM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸಿದ ಮುಷ್ಕರ ಬೆಂಗಳೂರಿನಲ್ಲಿ ಬಹುತೇಕ ವಿಫಲವಾಗಿದೆ. ಆದರೆ, ಮುಷ್ಕರದ ಮಾಹಿತಿಯಿಂದಾಗಿ ಸಾರ್ವಜನಿಕರು ಸ್ವಂತ ವಾಹನಗಳ ಮೂಲಕ ಸಂಚರಿಸಿದ್ದರಿಂದಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚುವಂತಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 93
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved