ಮಂಗಳೂರು, ಬೆಂಗಳೂರು, ಮೈಸೂರಿನಲ್ಲಿ ಭಾರಿ ವಾಯುಮಾಲಿನ್ಯ: ಗ್ರೀನ್ಪೀಸ್
Sep 09 2024, 01:38 AM ISTಕರ್ನಾಟಕದ 3 ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯುಮಾಲಿನ್ಯವು ಹೆಚ್ಚುತ್ತಿರುವ ಕಾರಣ ಅಲ್ಲಿನ ಗಾಳಿಯ ಗುಣಮಟ್ಟ ಹದಗೆಟ್ಟಿದೆ ಎಂದು ‘ಗ್ರೀನ್ಪೀಸ್ ಇಂಡಿಯಾ’ ಪರಿಸರ ಸಂಬಂಧಿ ಸ್ವಯಂಸೇವಾ ಸಂಸ್ಥೆಯ ವರದಿ ತಿಳಿಸಿದೆ.