ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆಯಲ್ಲಿ ನವೆಂಬರ್ 2ನೇ ವಾರ ‘ಕೃಷಿ ಮೇಳ’
Aug 13 2024, 01:20 AM ISTಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಪ್ರತಿವರ್ಷ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸುವ ಬಹು ನಿರೀಕ್ಷಿತ ‘ಕೃಷಿ ಮೇಳ’ ಈ ಬಾರಿ ನವೆಂಬರ್ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, 4 ಹೊಸ ತಳಿ, 17 ನೂತನ ತಾಂತ್ರಿಕತೆ, 2 ವಿಭಿನ್ನ ಯಂತ್ರಗಳ ಲೋಕಾರ್ಪಣೆಗೆ ಸಿದ್ಧತೆ ನಡೆದಿದೆ.