ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.
ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.