ಪ್ರತಿ ನಿತ್ಯ ಗಣನೀಯ ಏರಿಕೆ : 10 ಲಕ್ಷ ದತ್ತ ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳ
Jul 29 2024, 01:50 AM ISTಪ್ರತಿ ನಿತ್ಯ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಸದ್ಯ ಸರಾಸರಿ 7.45 ಲಕ್ಷ ಇರುವ ಪ್ರಯಾಣಿಕರ ಸಂಖ್ಯೆ ವರ್ಷಾಂತ್ಯಕ್ಕೆ ಹಳದಿ ಮಾರ್ಗ ತೆರೆದುಕೊಂಡ ಬಳಿಕ 10ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.