ಬೆಂಗಳೂರು ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ
Jul 15 2024, 01:48 AM ISTಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.