ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!
Jun 08 2024, 01:19 AM ISTಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್ನ ಸಹಕಾರಿ ಬ್ಯಾಂಕ್ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.