ಬೆಂಗಳೂರು ದಕ್ಷಿಣ ಕ್ಷೇತ್ರ : 22 ಅಭ್ಯರ್ಥಿಗಳ ಹಣೆಬರಹ ಭದ್ರ
Apr 27 2024, 02:05 AM ISTದೊಡ್ಡಮಟ್ಟದ ಗೊಂದಲ, ಗದ್ದಲ ಇಲ್ಲದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಕಣದಲ್ಲಿರುವ 22 ಅಭ್ಯರ್ಥಿಗಳ ಹಣೆಬರಹವನ್ನು ಮತದಾರ ಮತ ಪೆಟ್ಟಿಗೆಯಲ್ಲಿ ಭದ್ರಗೊಳಿಸಿದ್ದಾರೆ.