ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶೇ.77.03 ಮತದಾನ
Jun 04 2024, 12:31 AM ISTದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಸೋಮವಾರ ನಡೆದ ಚುನಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಶಾಂತಿಯುತ ಮತದಾನ ನಡೆದು, 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಾಸರಿ ಶೇ.77.03 ಮತದಾನ ನಡೆದಿದೆ.