• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ

Sep 02 2024, 02:07 AM IST
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.

ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಗೌರ್ನರ್‌ ಗೆಹಲೋತ್‌ ಸ್ವಾಗತ

Sep 01 2024, 07:52 AM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ಚಾಲನೆ ನೀಡಿದ ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲನ್ನು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಸ್ವಾಗತಿಸಿದರು.

ಸೆ.1ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಂಡಕ್ಟರ್ ನೇಮಕಾತಿ ಪರೀಕ್ಷೆ : 2209 ಅಭ್ಯರ್ಥಿಗಳು

Aug 31 2024, 01:43 AM IST

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  

ಬೆಂಗಳೂರು : ಚಿಂದಿ ಆಯುವಾಗ ಬೀಗ ಹಾಕಿದ ಮನೆ ಗುರುತಿಸಿ ರಾತ್ರಿ ಕಳ್ಳತನ - ಇಬ್ಬರು ಬಂಧನ

Aug 31 2024, 01:43 AM IST
ಹಗಲಿನಲ್ಲಿ ಚಿಂದಿ ಆಯುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಆ ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನ ಬಂಧನ! 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣ ಜಪ್ತಿ

Aug 31 2024, 01:38 AM IST
ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ.

3ನೇ ಆವೃತ್ತಿ ಮಹಾರಾಜ ಟ್ರೋಫಿ ಟಿ20 ಟೂರ್ನಿ : ಅಬ್ಬರಿಸಿ ಫೈನಲ್‌ಗೇರಿದ ಬೆಂಗಳೂರು ಬ್ಲಾಸ್ಟರ್ಸ್‌

Aug 31 2024, 01:36 AM IST
ಸೆಮಿಫೈನಲ್‌ನಲ್ಲಿ ಗುಲ್ಬರ್ಗಾ ವಿರುದ್ಧ ಗೆಲುವು. ಬೆಂಗಳೂರು ಟೂರ್ನಿಯಲ್ಲಿ 2ನೇ ಬಾರಿ ಪ್ರಶಸ್ತಿ ಸುತ್ತಿಗೇರಿತು. 2ನೇ ಬಾರಿ ಫೈನಲ್‌ಗೇರುವ ಗುಲ್ಬರ್ಗಾ ಕನಸು ಭಗ್ನಗೊಂಡಿತು.

ಬೆಂಗಳೂರು : ವಿಶ್ವದಲ್ಲೇ ಮೊದಲ ಬಾರಿಗೆ ಭಾರೀ ವಾಹನಗಳಿಗೂ ಬ್ಯಾಟರಿ ಸ್ವಾಪಿಂಗ್‌ ತಂತ್ರಜ್ಞಾನ !

Aug 30 2024, 01:14 AM IST
ವಿಶ್ವದಲ್ಲೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಮತ್ತು ಆಟೋಗಳಲ್ಲಿ ಬ್ಯಾಟರಿ ವಿನಿಮಯ (ಸ್ವಾಪಿಂಗ್‌) ಮಾಡುವ ರೀತಿಯಲ್ಲಿಯೇ ಭಾರೀ ವಾಹನಗಳಲ್ಲಿಯೂ ಆ ತಂತ್ರಜ್ಞಾನವನ್ನು ಸಂಶೋಧಿಸಲಾಗಿದ್ದು, ನಗರದಲ್ಲಿ ಆಯೋಜಿಸಲಾಗಿರುವ ಪ್ರವಾಸ್‌ 4.0 ಸಮಾವೇಶದಲ್ಲಿ ಪ್ರದರ್ಶನಗೊಳ್ಳುತ್ತಿದೆ.

ಮಹಾರಾಜ ಸೆಮೀಸ್‌ಗೆ ಅಖಾಡ ಸಿದ್ಧ: ಇಂದು ಬೆಂಗಳೂರು-ಗುಲ್ಬರ್ಗಾ, ನಾಳೆ ಮೈಸೂರು-ಹುಬ್ಬಳ್ಳಿ ಫೈಟ್‌

Aug 30 2024, 01:06 AM IST
ಶುಕ್ರವಾರ ಮೊದಲ ಸೆಮಿಫೈನಲ್‌, ಶನಿವಾರ 2ನೇ ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ. ಗೆಲ್ಲುವ ತಂಡಗಳು ಭಾನುವಾರ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆ : ಮಳೆಯಿಂದ ಹೆಚ್ಚು ಧರಾಶಾಯಿ

Aug 30 2024, 01:00 AM IST
ಪಾಲಿಕೆಯ ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆಯಾಗಿ ಪರಿಣಮಿಸಿದೆ. ಸಣ್ಣ ಗಾಳಿ, ಮಳೆಗೂ ಧರೆಗುರುಳುತ್ತಿರುವ ಈ ಮರಗಳು ಯಾವಾಗ ಯಾರಪ್ರಾಣ ಹೊತ್ತೊಯ್ಯತ್ತವೆಯೋ ಎಂಬ ಭಯದಲ್ಲೇ ಜನರು ಓಡಾಡುವಂತಾಗಿದೆ.

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 98
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved