• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಯೋಜನೆ ಅಧ್ಯಯನ ಅಂತಿಮ ಹಂತಕ್ಕೆ

Aug 29 2024, 02:08 AM IST
ತೀವ್ರ ವಿರೋಧದ ನಡುವೆಯೂ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ಕೊಂಡೊಯ್ಯವ ಅಧ್ಯಯನ ವರದಿ ಅಂತಿಮ ಹಂತಕ್ಕೆ ತಲುಪಿದೆ.

ಬೆಂಗಳೂರು : ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮದ್ಯ ಸೇವಿಸಿ ಸ್ನೇಹಿತೆ ಜತೆ ಮನೆಗೆ ಬಂದು ಮಲಗಿದ್ದ ಪತ್ನಿ ಹತ್ಯೆ

Aug 29 2024, 02:03 AM IST
ಪತ್ನಿಯ ಶೀಲ ಶಂಕಿಸಿದ ಪತಿಯು ಆಕೆ ಮಲಗಿದ್ದಾಗ ಕತ್ತನ್ನು ಸೀಳಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು : ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಕತೆ ಕಟ್ಟಿದ

Aug 29 2024, 02:01 AM IST
ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಹಾಕಿದ್ದಾನೆ. ಬಳಿಕ ಯಾರೋ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎಂದು ಕತೆ ಕಟ್ಟಿದ್ದ.

ಬೆಂಗಳೂರು : ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಓವಿ ಟ್ರ್ಯಾಪ್‌ ಸಾಧನ

Aug 27 2024, 01:43 AM IST
ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೋಪಾಲಪುರದ ಆಯ್ದ ಮನೆಗಳಿಗೆ ಪ್ರಾಯೋಗಿಕವಾಗಿ ಓವಿ ಟ್ರ್ಯಾಪ್‌ ಸಾಧನಗಳನ್ನು ಅಳವಡಿಸಲಾಗಿದೆ.

ಬೆಂಗಳೂರು : ದೇಶದಲ್ಲಿ ಪ್ರಥಮ ಬಾರಿಗೆ ಟ್ರಾಫಿಕ್‌ ತಡೆಗೆ ಜಾಯಿನ್‌ ದಿ ಕಮ್ಯೂಟ್‌ ಅಭಿಯಾನ

Aug 27 2024, 01:31 AM IST
ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗಳನ್ನು ನಿಭಾಯಿಸಲು ದೇಶದಲ್ಲಿ ಪ್ರಥಮ ಬಾರಿಗೆ ನಗರದ ಸಂಚಾರ ದಕ್ಷಿಣ ವಿಭಾಗದಲ್ಲಿ ಡಿಸಿಪಿ ಶಿವಪ್ರಕಾಶ್‌ ದೇವರಾಜು ನೇತೃತ್ವದಲ್ಲಿ ‘ಜಾಯಿನ್‌ ದಿ ಕಮ್ಯೂಟ್‌’ ಎಂಬ ಅಭಿಯಾನ ಆರಂಭಿಸಲಾಗಿದೆ.

ಬೆಂಗಳೂರು : ಸಿಗರೆಟ್‌ ಡೆಲಿವೆರಿ ಬಾಯ್‌ಗೆ ಅಡ್ಡಗಟ್ಟಿ ಚಾಕು ತೋರಿಸಿ ಹಣದ ಸುಲಿಗೆ ಇಬ್ಬರ ಬಂಧನ

Aug 25 2024, 07:21 AM IST

: ಇತ್ತೀಚೆಗೆ ಸಿಗರೆಟ್‌ ಡೆಲಿವೆರಿ ಬಾಯ್‌ನನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ

ಗೌಪ್ಯ ಮಾಹಿತಿ ಕಳವು : ಬೆಂಗಳೂರು ಮೂಲದ ಟೆಕ್‌ ದೈತ್ಯ ಇನ್ಫೋಸಿಸ್ ವಿರುದ್ಧ ಕಾಗ್ನಿಜೆಂಟ್‌ ದಾವೆ

Aug 25 2024, 01:56 AM IST

ಅಮೆರಿಕ ಮೂಲದ ಸಾಫ್ಟ್‌ವೇರ್ ಕಂಪನಿ ‘ಕಾಗ್ನಿಜೆಂಟ್’, ಬೆಂಗಳೂರು ಮೂಲದ ಟೆಕ್‌ ದೈತ್ಯ ಇನ್ಫೋಸಿಸ್ ವಿರುದ್ಧ ಅಮೆರಿಕದ ಟೆಕ್ಸಾಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. 

ಬೆಂಗಳೂರು ಉತ್ತರ ವಿವಿಯ ಅಭಿವೃದ್ಧಿಗೆ ನೆರವು

Aug 25 2024, 01:51 AM IST
ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು ೧೩ ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು, ಕಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ,ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು, ಹೊಸ ಹೊಸ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ,

ಬೆಂಗಳೂರು : ₹5000 ಸಾಲ ವಾಪಸ್‌ ಕೇಳಿದ್ದಕ್ಕೆ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Aug 25 2024, 01:49 AM IST
ಹಣಕಾಸು ವಿಚಾರವಾಗಿ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿ ಆಗಿದ್ದಾರೆ.

ದರ್ಶನ್‌ ವಿರುದ್ಧ ಮಾಸಾಂತ್ಯಕ್ಕೆ ಚಾರ್ಜ್‌ಶೀಟ್‌ : ಬೆಂಗ್ಳೂರು ಆಯುಕ್ತ ಬಿ.ದಯಾನಂದ

Aug 24 2024, 10:03 AM IST

ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಹಾಗೂ ಇತರ ಕೆಲವು ಸ್ನೇಹಿತರು ಆರೋಪಿಗಳಾಗಿರುವ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಅಂತಿಮಘಟ್ಟ ತಲುಪಿದ್ದು, ಪೊಲೀಸರು ಇದೇ ತಿಂಗಳ ಅಂತ್ಯದೊಳಗೆ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 98
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved