• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ₹350 ಕೋಟಿ- ಪಿ.ಸಿ.ಮೋಹನ್‌

Jul 24 2024, 01:25 AM IST
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ₹350 ಕೋಟಿ ತೆಗೆದಿರಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ₹100 ಕೋಟಿ ಕಡಿಮೆ ಹಣವನ್ನು ಈ ಬಾರಿ ನೀಡಲಾಗುತ್ತಿದೆ.

ಬೆಂಗ್ಳೂರು ಗ್ರಾಮಾಂತರ ಪ್ರದೇಶ ಗ್ರೇಟರ್‌ ಬೆಂಗಳೂರಿಗಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

Jul 24 2024, 01:22 AM IST
ಉದ್ದೇಶಿತ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಪ್ರದೇಶವನ್ನು ಸೇರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪಂದ್ಯದ ವೇಳೆ ಕುಸಿದ ಬೆಂಗಳೂರು ಫುಟ್ಬಾಲ್‌ ಕ್ರೀಡಾಂಗಣದ ಸ್ಟ್ಯಾಂಡ್‌! 10 ಮಂದಿಗೆ ಗಾಯ

Jul 24 2024, 12:30 AM IST
ಘಟನೆಯಲ್ಲಿ 10 ಮಂದಿಗೆ ಗಾಯ. ಸ್ಟ್ಯಾಂಡ್ ಕುಸಿತದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌. ರಾಜ್ಯ ಸಂಸ್ಥೆಯ ಕ್ರೀಡಾಂಗಣ ನಿರ್ವಹಣೆ ವಿರುದ್ಧ ಭಾರೀ ಆಕ್ರೋಶ.

10 ಲಕ್ಷ ಜನಸಂಖ್ಯೆಗೊಂದರಂತೆ 10 ಬೆಂಗಳೂರು ನಗರ ಪಾಲಿಕೆ - ಸಂಪುಟ ಸಭೆಯಲ್ಲಿ ಅಸ್ತು

Jul 23 2024, 01:47 AM IST

 ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬೆಂ. ನಗರ ಹಾಗೂ ಬೆಂ. ಗ್ರಾಮಾಂತರ ಜಿಲ್ಲೆ ಒಟ್ಟುಗೂಡಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಗೆ ಸಂಪುಟ ಅಸ್ತು

Jul 23 2024, 12:30 AM IST

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.-

ಎಲ್ಲ ರೈತರ ಸಾಲ ಮನ್ನಾಗೊಳಿಸಲು ಆಗ್ರಹಿಸಿ ಬೆಂಗಳೂರು ಚಲೋ ಇಂದು

Jul 22 2024, 01:21 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಚಲೋ, ವಿಧಾನಸೌಧ ಮುತ್ತಿಗೆ ಹಾಕಲಾಗುವಗುದು ಎಂದು ಸಂಘದ ಜಿಲ್ಲಾ ಅಧ್ಯಕ್ಷ ಗುಮ್ಮನೂರ್ ಬಸವರಾಜ್ ಹರಿಹರದಲ್ಲಿ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಮೆಟ್ರೋ : ದೇವನಹಳ್ಳಿವರೆಗೂ ವಿಸ್ತರಣೆ

Jul 21 2024, 09:30 AM IST

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಮೆಟ್ರೋ ಬರುತ್ತಿದೆ. ಇದನ್ನು ದೇವನಹಳ್ಳಿವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳೊಂದಿಗೆ ಪ್ರಸ್ತಾಪಿಸಿದ್ದು, ಬಜೆಟ್‌ನಲ್ಲಿ ಸೇರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು

ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆ : ದಟ್ಟಣೆಯ ಬೆಂಗಳೂರು ವಿಮಾನ ನಿಲ್ದಾಣದ 90% ವಿಮಾನ ವ್ಯತ್ಯಯ

Jul 20 2024, 01:50 AM IST
ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆಯಲ್ಲಿ ದೇಶದ ಮೂರನೇ ಅತಿ ದಟ್ಟಣೆಯ ಬೆಂಗಳೂರು (ಕೆಐಎ) ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆವರೆಗೆ ಶೇಕಡ 90ರಷ್ಟು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮತ್ತು ಹಲವು ವಿಮಾನಗಳ ಹಾರಾಟ ರದ್ದುಗೊಂಡು ಪ್ರಯಾಣಿಕರು ಪರದಾಡಿದರು.

ಬೆಂಗಳೂರು : ಶೂ - ಚಪ್ಪಲಿ ಕದ್ದು ಚೋರ್‌ ಬಜಾರಲ್ಲಿ ಮಾರುತ್ತಿದ್ದ ಇಬ್ಬರು ಕಳ್ಳರ ಬಂಧನ

Jul 20 2024, 01:49 AM IST
ಬ್ರ್ಯಾಂಡೆಡ್‌ ಕಂಪನಿಗಳ ಶೂಗಳು-ಚಪ್ಪಲಿಗಳನ್ನು ಕದ್ದು ಚೋರ್‌ ಬಜಾರ್‌ಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಪಂಚೆ’ ವಿವಾದ ಮರುಕಳಿಸದಂತೆ ಎಚ್ಚರ ವಹಿಸುತ್ತೇವೆ : ಬೆಂಗಳೂರು ಜಿ.ಟಿ. ಮಾಲ್‌ ಹೇಳಿಕೆ

Jul 20 2024, 01:47 AM IST

ಮಾಗಡಿ ರಸ್ತೆಯಲ್ಲಿ ‘ಜಿ.ಟಿ. ವರ್ಲ್ಡ್‌ ಮಾಲ್‌’ ಆರಂಭಿಸಿ ಆರು ವರ್ಷ ಪೂರ್ಣಗೊಂಡಿದ್ದು, ಈವರೆಗೆ ರೀತಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯೂ ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಜಿ.ಟಿ.ಮಾಲ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉತ್ತರ ನೀಡಿದ್ದಾರೆ.

  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 98
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved