ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಅಂಗೀಕಾರ; ಆಸ್ತಿ ತೆರಿಗೆ ಬಾಕಿದಾರರಿಗೆ ಶೇ.50 ರಿಯಾಯಿತಿ
Feb 23 2024, 01:48 AM ISTಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಜಾಲದಲ್ಲಿ ಬಾರದ ಸುಮಾರು 15 ಲಕ್ಷ ಆಸ್ತಿಗಳನ್ನು ತೆರಿಗೆಗೆ ಒಳಪಡಿಸುವ ದೂರಗಾಮಿ ಉದ್ದೇಶದಿಂದ ಆಸ್ತಿ ತೆರಿಗೆ ಬಾಕಿ ಮೇಲಿನ ದಂಡದಲ್ಲಿ ಶೇಕಡ 50ರಷ್ಟು ವಿನಾಯಿತಿ ನೀಡುವ ಮೂಲಕ ಹೊರೆ ಕಡಿಮೆ ಮಾಡುವ 2024ನೇ ಸಾಲಿನ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ’ಕ್ಕೆ ಮೇಲ್ಮನೆ ಅಂಗೀಕಾರ ನೀಡಿತು.