ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಳೆ ಹಾನಿ ಸಮೀಕ್ಷೆ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಿ: ಡಿಸಿ ಗೋವಿಂದರೆಡ್ಡಿ
Nov 01 2024, 12:10 AM IST
ಅರ್ಹ ರೈತರಿಗೆ ಸರ್ಕಾರದ ಸಹಾಯಧನ ದೊರಕಿಸಿಕೊಡಲು ಪ್ರಯತ್ನ
ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
Oct 31 2024, 02:08 AM IST
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.
ಬೆಳೆ ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ: ಡಿಸಿ
Oct 30 2024, 12:42 AM IST
ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು
ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘ ಒತ್ತಾಯ
Oct 29 2024, 12:59 AM IST
ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸೋಮವಾರ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ
Oct 29 2024, 12:57 AM IST
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.
ಸಮರ್ಪಕ ಬೆಳೆ ಹಾನಿ ಪರಿಶೀಲನೆಗೆ ಒತ್ತಾಯ
Oct 29 2024, 12:50 AM IST
Insist on adequate crop damage inspection
ಡಾನಾ ಚಂಡಮಾರುತ : ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆ ಹಾನಿ, 2.80 ಲಕ್ಷ ಎಕರೆ ಮುಳುಗಡೆ
Oct 27 2024, 02:45 AM IST
ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬೀಸಿದ್ದ ಡಾನಾ ಚಂಡಮಾರುತದಿಂದ ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆದ ಬೆಳೆಗಳಿಗೆ ಹಾನಿ ಅಗಿದೆ ಹಾಗೂ 2.80 ಲಕ್ಷ ಎಕರೆ ಮುಳುಗಡೆಯಾಗಿದೆ.
ಮಳೆಗೆ ೧೪೦೮ ಹೆಕ್ಟೇರ್ ಬತ್ತದ ಬೆಳೆ ಹಾನಿ: ತಂಗಡಗಿ
Oct 27 2024, 02:43 AM IST
ಕಾರಟಗಿ, ಕನಕಗಿರಿ, ಗಂಗಾವತಿಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ತಾಲೂಕಿನ ಒಟ್ಟು ೧೪೦೮.೧೫ ಹೆಕ್ಟೇರ್ ಬತ್ತದ ಬೆಳೆ ಹಾನಿಗೊಳಗಾಗಿದೆ.
ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ
Oct 27 2024, 02:26 AM IST
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.
ಅಕ್ಟೋಬರ್ನಲ್ಲಿ 66% ಅಧಿಕ ಮಳೆ, 57 ಸಾವಿರ ಹೆಕ್ಟೇರ್ ಬೆಳೆ ಹಾನಿ - ಡೀಸಿಗಳ ಜತೆ ಇಂದು ಸಭೆ
Oct 26 2024, 01:00 AM IST
ಹಿಂಗಾರು ಹಂಗಾಮಿನ ಅಕ್ಟೋಬರ್ನಲ್ಲಿ ಈವರೆಗೆ ವಾಡಿಕೆಗಿಂತ ಶೇ.66ರಷ್ಟು ಅಧಿಕ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ.
< previous
1
2
3
4
5
6
7
8
9
10
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ