ಕಾಫಿ ಬೆಳೆ ಹಾನಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ
Jul 22 2024, 01:25 AM ISTರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಕಲೇಶಪುರಕ್ಕೆ ಭೇಟಿ ನೀಡಿ, ಅತಿಯಾದ ಮಳೆಗೆ ಹಾನಿಗೀಡಾಗಿರುವ ಕಾಫಿ ತೋಟಗಳನ್ನು ಪರಿಶೀಲನೆ ನಡೆಸಿದರು. ಕಳೆದ ಒಂದು ತಿಂಗಳ ನಿರಂತರ ಮಳೆ ಹಾಗೂ ಗಾಳಿಯಿಂದ ಕಾಫಿ, ಮೆಣಸಿನ ಬೆಳೆ ಸಾಕಷ್ಟು ಹಾನಿಗೊಂಡಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.