• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12962 ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಯಾವಾಗ?

Jun 17 2024, 01:31 AM IST
ಸರ್ಕಾರ ಒಂದು ವರ್ಷದ ನಂತರ ಬೆಳೆ ಹಾನಿ ಪರಿಹಾರವನ್ನು ಕೆಲವೇ ಕೆಲ ರೈತರಿಗೆ ನೀಡಿದೆ, ಉಳಿದ ರೈತರು ಬೆಳೆ ಹಾನಿ ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

.ತೋಟಗಾರಿಕೆ ಬೆಳೆ ಹಾನಿ: ಪರಿಹಾರ ನೀಡಲು ಕ್ರಮ

Jun 12 2024, 12:37 AM IST
ಜಿಲ್ಲೆಯಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿಲ್ಲ. ಆದರೆ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮಗಳನ್ವಯ ಪರಿಹಾರ ಒದಗಿಸಬೇಕು

ಬೆಳೆ ಹಾನಿ ವಿತರಣೆಯಲ್ಲಿಯ ತಾರತಮ್ಯ ಸರಿಪಡಿಸಲು ವೀರಬಸಪ್ಪ ಹೂಗಾರ ಆಗ್ರಹ

Jun 10 2024, 02:01 AM IST
ರಾಜ್ಯ ಸರ್ಕಾರ ಈ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತ್ಯಮ ಮಾಡಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆರೋಪಿಸಿದರು.

ಡೋಣಿ ನದಿ ಹೊಳೆತ್ತಿ ಬೆಳೆ ಹಾನಿ ತಪ್ಪಿಸಿ: ಶಂಕರಗೌಡ ಹಿರೇಗೌಡ

Jun 10 2024, 12:48 AM IST
ಸರ್ಕಾರಕ್ಕೆ ರೈತ ಮುಖಂಡ ಶಂಕರಗೌಡ ಹಿರೇಗೌಡ ಆಗ್ರಹಿಸಿದ್ದು, ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶ ಹಾನಿಯಾಗಿದೆ ಎಂದಿದ್ದಾರೆ

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.

೩೨೦ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆ ಹಾನಿ, ೨ ಎಮ್ಮೆ ಸಾವು

May 25 2024, 12:51 AM IST
ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದು ಹಾನಿ ಸಂಭವಿಸಿದ ಪ್ರದೇಶಗಳಿಗೆ ಬಾಗಲಕೋಟೆ ತಹಸೀಲ್ದಾರ್‌ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿ ವೀಕ್ಷಣೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಂಡರು.

ಬೆಳೆ ಹಾನಿ ಪರಿಹಾರ ಸಿಗುವರೆಗೆ ಧರಣಿ ಕೈ ಬಿಡುವದಿಲ್ಲ

May 24 2024, 12:46 AM IST
ಸರ್ಕಾರ ಕೇವಲ 12992 ರೈತರಿಗೆ ಮಾತ್ರ ಪರಿಹಾರ ನೀಡಿ ಕೈ ತೊಳೆದು ಕೊಂಡಿದೆ. ಈ ತಾರತ್ಯಮ ಸರಿಪಡಿಸುವರೆಗೆ ಹೋರಾಟ ಕೈ ಬಿಡುವದಿಲ್ಲ

ಕಬ್ಬು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ

May 22 2024, 12:50 AM IST
ಭದ್ರಾ ಕಾಡಾ ಸಮಿತಿಯ ಅವೈಜ್ಞಾನಿಕ ವೇಳಾಪಟ್ಟಿ, ಅಂತರ್ಜಲ ಕುಸಿತ, ಉಷ್ಣ ಹವೆಯಿಂದಾಗಿ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತದ ವ್ಯಾಪ್ತಿಯಲ್ಲಿ ಸುಮಾರು 2070 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಒಣಗಿ ನಾಶವಾಗಿದೆ. ಈ ಹಿನ್ನೆಲೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕುಕ್ಕವಾಡ ಗ್ರಾಮದ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತ, ಜಿಲ್ಲಾ ರೈತರ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಲಾಯಿತು.

ಬೆಳೆ ಹಾನಿ: ವಿಶೇಷ ಪ್ಯಾಕೇಜ್‌ ಆಗ್ರಹಿಸಿ ಧರಣಿ

May 19 2024, 01:55 AM IST
ಮಳೆಗೆ ಹಾನಿಯಾದ ಜಿಲ್ಲೆಯ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಹೆದ್ದಾರಿ ತಡೆ ನಡೆಸಿದರು.

ಬೆಳೆ ಹಾನಿ ಪರಿಹಾರಕ್ಕಾಗಿ ಫಲಾನುಭವಿಗಳ ಪರದಾಟ

May 19 2024, 01:49 AM IST
ಅಫಜಲ್ಪುರ ತಾಲೂಕಿನ ರೈತರ ಖಾತೆಗೆ ಸರ್ಕಾರ ಜಮಾ ಮಾಡಿರುವ ಪರಿಹಾರದ ಹಣ ನಮ್ಮ ಕೈಗೆ ಸಿಗುತ್ತಿಲ್ಲವೆಂದು ರೈತರು, ರೈತ ಮಹಿಳೆಯರು ನಿತ್ಯ ತಹಸೀಲ್ದಾರ್‌ ಕಚೇರಿಗೆ ಅಲೇದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved