ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
Oct 31 2025, 02:00 AM ISTರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಶಿವಪುರದ ಪದ್ಮಾವತಿ ಕಲ್ಯಾಣ ಮಂಟಪದ ಬಳಿ ಮಧ್ಯರಾತ್ರಿ ಜರುಗಿದೆ. ಮಂಡ್ಯ ತಾಲೂಕು ಸಾತನೂರು ಗ್ರಾಮದ ಕೃಷ್ಣರ ಪುತ್ರ ವಿನಯ್ (23) ಮೃತಪಟ್ಟ ಬೈಕ್ ಸವಾರ.