• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಕಳ್ಳತನ: ಮೂವರು ಆರೋಪಿಗಳ ಬಂಧನ

Jul 04 2024, 01:03 AM IST
ಬಾಳೆಹೊನ್ನೂರು: ಜರಿಕುಂಬ್ರಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಬಾಳೆಹೊನ್ನೂರು ಠಾಣಾ ಪೊಲೀಸರು ಒಂದು ಬೈಕ್ ಹಾಗೂ ಒಂದು ಸ್ಕೂಟಿ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ: ಬೈಕ್‌ಗಳ ಜಪ್ತಿ

Jul 02 2024, 01:34 AM IST
ಅಂತರ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿರುವ ಇಲ್ಲಿನ ಶಹರ ಠಾಣೆ ಪೊಲೀಸರು ಅವರಿಂದ ಲಕ್ಷಾಂತರ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ ತಿಳಿಸಿದರು.

ಮಂಡ್ಯ, ಮೈಸೂರಲ್ಲಿ 13 ಬೈಕ್ ಕಳ್ಳತನ, ಆರೋಪಿ ಬಂಧನ

Jul 01 2024, 01:48 AM IST
ಕೆ.ಆರ್.ನಗರ ನಿವಾಸಿ, ಹಾಲಿ ವಾಸ ತಾಲೂಕಿನ ಚಿನಕುರಳಿ ಗ್ರಾಮದ ರಾಜಾಚಾರಿ ಬಿನ್ ಚಲುವಾಚಾರಿ (41) ಬಂಧಿತ ಆರೋಪಿ. ರಾಜಾಚಾರಿಯು ಸಾಮಿಲ್ ನಲ್ಲಿ ಮರ ಕುಯ್ಯುವ ಕೆಲಸ ಮಾಡುತ್ತಿದ್ದನು.

ಮರ ಬಿದ್ದು ಬೈಕ್ ಸವಾರನಿಗೆ ಗಾಯ

Jun 29 2024, 12:34 AM IST
ಹೊನ್ನಾವರ ತಾಲೂಕಿನ ಅನಿಲಗೋಡ ನಿವಾಸಿ, ಬೈಕ್ ಸವಾರ ಬಾಬು ನಾಯ್ಕ(52) ಗಾಯಗೊಂಡವರು. ಬೈಕ್ ಹಿಂಬದಿಯಲ್ಲಿದ್ದ ಪತ್ನಿ ಭಾಗೀರಥಿ ನಾಯ್ಕ ಅದೃಷ್ಟವಶಾತ್ ಪಾರಾಗಿದ್ದಾರೆ.

ಅಂಕೋಲಾ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳತನ

Jun 24 2024, 01:35 AM IST
ಖತರ್‌ನಾಕ್‌ ಕಳ್ಳ ಮಾತ್ರ ಸಿಸಿ ಕ್ಯಾಮೆರಾದ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ ಕದ್ದು ಸಾಗಿಸಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಗ್ನಿ ಅವಘಡ: ಬೈಕ್ ಗ್ಯಾರೇಜ್ ಸಂಪೂರ್ಣ ಭಸ್ಮ

Jun 20 2024, 01:07 AM IST
ಅಥಣಿ: ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೈಕ್ ಗ್ಯಾರೇಜ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಥಣಿ - ಖಿಳೆಗಾಂವ ರಾಜ್ಯ ಹೆದ್ದಾರಿ ಪಕ್ಕದ ವ್ಯಾಪಾರ ಮಳಿಗೆಯಲ್ಲಿದ್ದ ಸಚಿನ್ ಕೊಡಗ ಎಂಬಾತನ ಬೈಕ್ ಗ್ಯಾರೇಜ್‌ಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಗ್ಯಾರೇಜ್‌ನಲ್ಲಿದ್ದ ಮೂರು ಬೈಕ್, ಟೈರ್, ಆಯಿಲ್‌ ಹಾಗೂ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.

ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ಸುಟ್ಟು ಹೋದ ಬೈಕ್!

Jun 18 2024, 12:52 AM IST
ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ.

ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಮೇಲೆ ಕ್ರಮಕ್ಕೆ ಆಗ್ರಹ

Jun 13 2024, 12:51 AM IST
ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಬೈಕ್ ಸವಾರರ ಮೇಲೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಾಗರಿಕರು ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹೆಚ್ಚುವರಿ ಎಸ್‌ಪಿ ಸಿ. ಗೋಪಾಲ ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ: ವಿಜಯೋತ್ಸವ

Jun 10 2024, 12:30 AM IST
ಕಡೂರು, ಮೂರನೇ ಅವಧಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಡೂರಿನಲ್ಲಿ ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ ನಡೆಸಿ ಸಂಭ್ರಮದ ವಿಜಯೋತ್ಸವ ಆಚರಿಸಿದರು.

ಬೈಕ್ ರ್‍ಯಾಲಿ ನಡೆಸಿ ವಿಶ್ವ ಹಾಲು ದಿನದ ಮಹತ್ವ ಸಾರಿದ ಮೈಮುಲ್

Jun 02 2024, 01:45 AM IST
ನಂದಿನಿ ಹಾಲು ಕೇಳಿ ಪಡೆಯಿರಿ, ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ, ನಮ್ಮ ನಡೆ ನಂದಿನಿಯ ಕಡೆ, ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ ಮುಂತಾದ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ ನಡುವೆ ಬೈಕ್ ನಲ್ಲಿ ಸಂಚರಿಸುವ ಮೂಲಕ ವಿಶ್ವ ಹಾಲು ದಿನದ ಮಹತ್ವ, ವಿಶೇಷತೆ ಸಾರಿ ನಂದಿನಿ ಹಾಲಿನ ಬಳಕೆ ಅರಿವು ಮೂಡಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved