• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರಿಗೆ ಬೀಳುತ್ತೆ ದಂಡ!

Feb 12 2024, 01:32 AM IST
ಅಪ್ರಾಪ್ತ ಮಕ್ಕಳಿಗೆ ಬೈಕ್ ಸೇರಿದಂತೆ ವಾಹನ ಚಲಾಯಿಸಲು ನೀಡುವ ಮುನ್ನ ಪೋಷಕರು ಯೋಚಿಸಿ. ನೀವು ಮಕ್ಕಳಿಗೆ ವಾಹನ ನೀಡಿದರೆ ನ್ಯಾಯಾಲಯದಲ್ಲಿ ₹25 ಸಾವಿರಕ್ಕಿಂತ ಹೆಚ್ಚಿನ ಲೆಕ್ಕದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಚ್ಚರ...!

ಬೈಕ್ ಸವಾರರು ಸ್ವರಕ್ಷಣೆಗೆ ಕಾಳಜಿ ವಹಿಸಲಿ: ರಘುನಂದನ ಮೂರ್ತಿ

Feb 03 2024, 01:46 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಅಂಗವಾಗಿ ದ್ವಿಚಕ್ರ ವಾಹನದಲ್ಲಿ ೯ ತಿಂಗಳಿನಿಂದ ೪ ವರ್ಷದ ಮಕ್ಕಳು ಪ್ರಯಾಣಿಸುವಾಗ ಸುರಕ್ಷತೆ ಕವಚ ಧರಿಸುವ ಕುರಿತು ಹಾವೇರಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು, ಮತ್ತೊಬ್ಬನಿಗೆ ತೀವ್ರ ಗಾಯ

Feb 01 2024, 02:03 AM IST
ಘಟನೆಯಲ್ಲಿ ಮದ್ದೂರು ತಾಲೂಕು ರುದ್ರಾಕ್ಷಿಪುರ ಗ್ರಾಮದ ಬಿ.ಆರ್.ಮಂಜು ಪುತ್ರ ಎಂ.ಅಜಯ್ ಕುಮಾರ್ (25) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತಲೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಜಯ್ ನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ. ಬೈಕ್ ಹಿಂದೆ ಕುಳಿತ್ತಿದ್ದ ಮಂಡ್ಯದ ಇರ್ಫಾನ್ ದೇಹದ ತೊಡೆ ಮತ್ತು ಇತರೆ ಭಾಗಗಳಿಗೆ ಗಾಯಗಳಾಗಿದ್ದು ಈತನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕರ್ತವ್ಯಪಥದಲ್ಲಿ ಕನಕಗಿರಿಯ ಯೋಧೆ ಲಕ್ಷ್ಮೀ ಪಚ್ಚೇರ ಬೈಕ್ ಸಾಹಸ ಪ್ರದರ್ಶನ ಯಶಸ್ವಿ

Jan 27 2024, 01:17 AM IST
ಬೈಕ್ ಪ್ರದರ್ಶನ ಆರಂಭವಾಗುತ್ತಿದ್ದಂತೆ ಕರ್ತವ್ಯಪಥದ ಅಂಚಿನಲ್ಲಿದ್ದ ಜನರು ಭಾರತ ಮಾತಾಕಿ ಜೈ, ವಂದೇ ಮಾತರಂ ಘೋಷಣೆ ಕೂಗಿದರಲ್ಲದೇ ಯೋಧೆಯರ ಸಾಹಸ ಪ್ರದರ್ಶನಕ್ಕೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು

Jan 25 2024, 02:03 AM IST
ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹಾನಗಲ್ಲ ರಸ್ತೆಯ ಜಾನುವಾರು ಮಾರುಕಟ್ಟೆ ಸಮೀಪ ಬುಧವಾರ ಸಂಭವಿಸಿದೆ.

ಬೈಕ್ ಸಾಹಸ ಪ್ರದರ್ಶನಕ್ಕೆ ಕಾಟಾಪುರದ ಯೋಧೆ ಆಯ್ಕೆ ಲಕ್ಷ್ಮೀ ಪಚ್ಚೇರ್

Jan 24 2024, 02:03 AM IST
ಎಸ್‌ಎಸ್‌ಬಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮೀ ಸಾಹಸ ಪ್ರದರ್ಶನದ ಹಿನ್ನೆಲೆಯಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ. ಡೇರ್ ಡೆವಿಲ್ಸ್ ತಂಡದ ಮೂಲಕ ಚಂದ್ರಯಾನ-೩ ಹೆಸರಿನಲ್ಲಿ ಬೈಕ್ ಸಾಹಸ ಪ್ರದರ್ಶನಗೊಳ್ಳಲಿದ್ದು, ಹಳ್ಳಿ ಪ್ರತಿಭೆ ದಿಲ್ಲಿಯಲ್ಲಿ ಮಿಂಚುತ್ತಿರುವುದಕ್ಕೆ ಕೊಪ್ಪಳ ಜನತೆಗೆ ಖುಷಿ ತಂದಿದೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ

Jan 19 2024, 01:47 AM IST
ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೈಕ್ ರ್‍ಯಾಲಿ ಮೂಲಕ ಲಾರಿ ಮುಷ್ಕರಕ್ಕೆ ಬೆಂಬಲ

Jan 19 2024, 01:46 AM IST
ಕಾಯ್ದೆ ತಿದ್ದುಪಡಿಯಿಂದಾಗಿ ಸರಕು ಸಾಗಾಟದ ವಾಹನಗಳಿಗೆ ಚಾಲಕರು ಬರಲು ಹಿಂಜರಿಯುವಂತಾಗಿದೆ. ಯಾರೂ ಅಪಘಾತವನ್ನು ಬೇಕಂತಲೇ ಮಾಡುವುದಿಲ್ಲ. ಸಣ್ಣ ವಾಹನಗಳು ಬಂದು ಲಾರಿಗೆ ಡಿಕ್ಕಿ ಹೊಡೆದರೂ ಲಾರಿ ಚಾಲಕನ ಮೇಲೆಯೇ ಪ್ರಕರಣ ದಾಖಲಾಗುತ್ತದೆ

ರಾಮಲಲ್ಲಾ ಸ್ಮರಣೆ, ಅಯೋಧ್ಯೆಗೆ ಬೈಕ್ ರ್‍ಯಾಲಿ

Jan 18 2024, 02:01 AM IST
ಪ್ರಭು ಶ್ರೀರಾಮಚಂದ್ರನ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಭಕ್ತರಿಂದ ಪ್ರಭು ಶ್ರೀರಾಮನಿಗೆ ವಿಭಿನ್ನ ಸೇವೆ ಸಮರ್ಪಣೆ, ಜತೆಗೆ ಅಯೋಧ್ಯೆಯತ್ತ ದರ್ಶನ್ ಪವಾರ್‌ ಬೈಕ್‌ನಲ್ಲೇ ಪ್ರಯಾಣ ಬೆಳೆಸಿದ್ದಾರೆ.

ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Jan 17 2024, 01:46 AM IST
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್‌ ಸಂಚಾರ ನಿಷೇಧ, ನಿಯಮ ಉಲ್ಲಂಘಿಸಿ ಬೈಕ್ ಚಾಲನೆ, ಗೆಜ್ಜಲಗೆರೆ ಗ್ರಾಮದ ಸಮೀಪ ಮನ್ಮುಲ್ ಎದುರು ಘಟನೆ, ಕೇರಳ ರಾಜ್ಯದ ಕೋವೆಲ್ ಕಾನ್ ಕೋಟೆ ಗ್ರಾಮದ ನಾರಾಯಣ ಪುತ್ರ ತೇಜನ್ ಅಪಘಾತದಲ್ಲಿ ಮೃತಪಟ್ಟ ಬೈಕ್ ಚಾಲಕ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved