ಲಕ್ಕುಂಡಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಬೈಕ್ ರ್ಯಾಲಿ
Oct 12 2023, 12:00 AM ISTತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರನೇ ಬಾರಿ ಮೋದಿ ಜಯಭೇರಿ ಎಂಬ ಘೋಷಣೆಯೊಂದಿಗೆ ಇಲ್ಲಿಯ ಪ್ರಮುಖ ರಸ್ತೆಯಲ್ಲಿ ನಮೋ ಬ್ರೀಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಕಾರ್ಯಕರ್ತರೊಂದಿಗೆ ಬೈಕ್ ಜಾಥಾದೊಂದಿಗೆ ಜಾಗೃತಿ ಮೂಡಿಸಿದರು.