ಬಿಜೆಪಿಯಿಂದ ಹರ್ ಘರ್ ತಿರಂಗಾ ಪ್ರಯುಕ್ತ ಬೈಕ್ ರ್‍ಯಾಲಿ
Aug 11 2025, 02:17 AM ISTಕನ್ನಡಪ್ರಭ ವಾರ್ತೆ ವಿಜಯಪುರ  ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.