ಬೈಕ್ ಡಿಕ್ಕಿ: ಎಂಬಿಬಿಎಸ್ ವಿದ್ಯಾರ್ಥಿ ಸಾವು
Oct 31 2023, 01:16 AM ISTದಾಬಸ್‌ಪೇಟೆ: ಜಾಲಿರೈಡ್ ಗೆ ಬಂದು ವಾಪಸ್ ಹೋಗುತ್ತಿದ್ದಾಗ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಂಬಿಬಿಎಸ್ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಂಪುರ ಹೋಬಳಿಯ ರಾಷ್ಟ್ರೀಯ ಹೆದ್ದಾರಿ ೪೮ರ ಹೊಸನಿಜಗಲ್ ಬಳಿಯ ಹೆಚ್ ಪಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.