• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್ ಡಿಕ್ಕಿ: ವಿದ್ಯಾರ್ಥಿನಿ ಸಾವು

Oct 31 2023, 01:16 AM IST
ರಸ್ತೆಯಲ್ಲಿ ನಡೆದುಕೊಂಡು ಹೋಗುವ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು-ಬೈಕ್ ಡಿಕ್ಕಿ: ಓರ್ವ ಸಾವು

Oct 29 2023, 01:02 AM IST
ಕಾರು ಬೈಕ್‌ಗೆ ಡಿಕ್ಕಿಯಾಗಿ ಚಾಲಕ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ನಡೆದಿದೆ.

ಬೈಕ್ ಗಳ ನಡುವೆ ಡಿಕ್ಕಿ: ಸವಾರ ಸಾವು

Oct 29 2023, 01:00 AM IST
ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಶನಿವಾರ ನಡೆದಿದೆ

ವಾಲ್ಮೀಕಿ ಜಯಂತಿ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ

Oct 27 2023, 12:31 AM IST
ವಾಲ್ಮೀಕಿ ಜಯಂತಿ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ6ನೇ ವರ್ಷದ ರ‍್ಯಾಲಿಗೆ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳಿಂದ ಚಾಲನೆ । ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಣೆ

ಬೈಕ್ ಡಿಕ್ಕಿ: ಪಾದಾಚಾರಿ ಸಾವು

Oct 26 2023, 01:00 AM IST
ಬೈಕ್ ಡಿಕ್ಕಿ: ಪಾದಾಚಾರಿ ಸಾವುಕೆಪಿಟಿಸಿಎಲ್‌ನ ನಿವೃತ್ತ ನೌಕರ ನಾಗೇಗೌಡನದೊಡ್ಡಿಯ ಶಿವಮಲ್ಲಪ್ಪ ಮೃತ

ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ

Oct 19 2023, 12:45 AM IST
ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.

ಬೈಕ್ ಕಳ್ಳನ ಬಂಧಿಸಿದ ಪೊಲೀಸರು

Oct 15 2023, 12:45 AM IST
ಬೈಕ್ ಕಳ್ಳನ ಬಂಧಿಸಿದ ಪೊಲೀಸರು

ಲಕ್ಕುಂಡಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಬೈಕ್ ರ‌್ಯಾಲಿ

Oct 12 2023, 12:00 AM IST
ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರನೇ ಬಾರಿ ಮೋದಿ ಜಯಭೇರಿ ಎಂಬ ಘೋಷಣೆಯೊಂದಿಗೆ ಇಲ್ಲಿಯ ಪ್ರಮುಖ ರಸ್ತೆಯಲ್ಲಿ ನಮೋ ಬ್ರೀಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಕಾರ್ಯಕರ್ತರೊಂದಿಗೆ ಬೈಕ್ ಜಾಥಾದೊಂದಿಗೆ ಜಾಗೃತಿ ಮೂಡಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved