ಬೈಕ್ ಸ್ಕಿಡ್ ಆಗಿ ಬಿದ್ದು ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂಬಳನೂರ ಕ್ರಾಸ್ ಹತ್ತಿರ ಸಂಭವಿಸಿದೆ. ತಾಲೂಕಿನ ಕಣಕಾಲ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ, ಪಟ್ಟಣದ ವಿವೇಕಾನಂದ ಗಲ್ಲಿಯ ನಿವಾಸಿ ವಾಸುದೇವ ಹಂಚಾಟೆ (46) ಅಪಘಾತದಲ್ಲಿ ಮೃತಪಟ್ಟಿರುವ ಶಿಕ್ಷಕ.
ಬೈಕ್‌ಗೆ ಕಾರು ಡಿಕ್ಕಿಯಾಗಿ ಹಿಂಬದಿ ಸವಾರ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಶಿವಪುರದಲ್ಲಿ ಭಾನುವಾರ ರಾತ್ರಿ ಜರುಗಿದೆ.