• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವಿವಿ ರದ್ದುಗೊಳಿಸದಂತೆ ಬೈಕ್ ಜಾಥಾ, ಪತ್ರ ಚಳುವಳಿ

Mar 05 2025, 12:36 AM IST
ಕುಶಾಲನಗರ ತನಕ ಬೈಕ್‌ ಜಾಥಾ ಮತ್ತು ಪತ್ರ ಚಳವಳಿ ನಡೆಸುವ ಮೂಲಕ ಕೊಡಗು ವಿವಿ ರದ್ದುಗೊಳಿಸದಂತೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಮಾಡಲಾಯಿತು.

ಪಾರ್ಕಿಂಗ್‌ ಸ್ಥಳಗಳು, ಮನೆಗಳ ಎದುರು ನಿಲುಗಡೆ ಮಾಡಿದ ಬೈಕ್ ಕಳವು ಮಾಡುತ್ತಿದ್ದವನ ಬಂಧನ : 7 ಬೈಕ್‌ಗಳು ವಶಕ್ಕೆ

Mar 01 2025, 02:03 AM IST
ಪಾರ್ಕಿಂಗ್‌ ಸ್ಥಳಗಳು, ಮನೆಗಳ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿ, 2.40 ಲಕ್ಷ ರುಪಾಯಿ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಯ ಬಂಧನ

Feb 28 2025, 12:50 AM IST
ಕೊರಟಗೆರೆ ಪಟ್ಟಣದ ಹೊರವಲಯದ ಹನುಮಂತಪುರದ ಬಳಿ ಇರುವ ಡಿಗ್ರಿ ಕಾಲೇಜಿನ ಪಕ್ಕದಲ್ಲಿನ ಸಂತೋಷ ಅವರಿಗೆ ಸೇರಿದ್ದ ಸ್ಟೇಷನರಿ ಸ್ಟೋರಿನ ಮುಂಭಾಗ ನಿಂತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಕಾರ್ತಿಕ್ ಎಂಬ ವ್ಯಕ್ತಿ ತನ್ನ ವೈಯಕ್ತಿಕ ಕಾರಣಕ್ಕೆ ಬೆಂಕಿ ಇಟ್ಟಿದ್ದಾನೆ.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೈಕ್ ರ‍್ಯಾಲಿ

Feb 27 2025, 12:31 AM IST
ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದೆ. ಸಂವಿಧಾನ ಪೀಠದ ಆದೇಶ ಬಂದು ಆರೇಳು ತಿಂಗಳ ನಂತರವೂ ಒಳ ಮೀಸಲಾತಿಯನ್ನು ಮಾದಿಗರಿಗೆ ರಾಜ್ಯ ಸರ್ಕಾರ ನೀಡುವಲ್ಲಿ ಕಾಲಹರಣ ಮಾಡುತ್ತಿದೆ.

ಮದ್ದೂರು : ಹಾಲಿನ ಟ್ಯಾಂಕರ್‌ಗೆ ಬೈಕ್ ಹಿಂದಿನಿಂದ ಡಿಕ್ಕಿ - ಸ್ಥಳದಲ್ಲೇ ಒಬ್ಬ ಸಾವು..!

Feb 25 2025, 12:50 AM IST

ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡ ನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಶಂಕರಾ ಚಾರಿ ಪುತ್ರ ಪ್ರಮೋದ್ ಮೃತಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪ್ರಮೋದ್ ಸ್ಥಳದಲ್ಲೇ ಕೊನೆ ಉಸಿರೆಳೆದಿದ್ದಾನೆ.  

ಬೈಕ್ ಡಿಕ್ಕಿ, ಯಾತ್ರಾರ್ಥಿ ಸಾವು

Feb 24 2025, 12:35 AM IST
ಶಿವರಾತ್ರಿ ಹಬ್ಬದ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಮೈಸೂರಿನ ರಮ್ಮನಹಳ್ಳಿ ಗ್ರಾಮದಿಂದ ಪಾದಯಾತ್ರೆ ಮೂಲಕ ತೆರಳುತ್ತಿದ್ದವರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ.

ಸೂಳೆಕೆರೆ ಬಳಿ ಬೈಕ್ ವ್ಹೀಲಿಂಗ್: ಆರೋಪಿ ವಿರುದ್ಧ ಕೇಸ್‌ ದಾಖಲು

Feb 23 2025, 12:30 AM IST
ಸೂಳೆಕೆರೆಯ ಶ್ರೀ ಸಿದ್ದೇಶ್ವರ ದೇವಸ್ಥಾನ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಬೈಕಿನಲ್ಲಿ ಹಿಂದೆ ಒಬ್ಬನ್ನು ಕೂರಿಸಿಕೊಂಡು, ಹೆಲ್ಮೆಟ್ ಧರಿಸದೇ, ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡುತ್ತಾ, ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ವಿರುದ್ಧ ಚನ್ನಗಿರಿ ತಾಲೂಕು ಬಸವಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಫೆ.28ರ ಗಡುವು

Feb 18 2025, 12:30 AM IST
ದಾವಣಗೆರೆಯಲ್ಲಿ ಅನಧಿಕೃತ ದ್ವಿಚಕ್ರ ವಾಹನ ಟ್ಯಾಕ್ಸಿಯನ್ನು ಫೆ.28ರೊಳಗೆ ನಿಷೇಧಿಸಬೇಕು. ಇಲ್ಲದಿದ್ದರೆ ಮಾ.1ರಿಂದಲೇ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ಚಾಲಕರ ಒಕ್ಕೂಟ ಜಿಲ್ಲಾಧ್ಯಕ್ಷ ಪಿ.ಬಿ. ಅಂಜುಕುಮಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಮುಟ್ಟನಹಳ್ಳಿ ಗೇಟ್ ಬಳಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Feb 13 2025, 12:48 AM IST
ರಸ್ತೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮುಟ್ಟನಹಳ್ಳಿ ಗೇಟ್ ಬಳಿ ಜರುಗಿದೆ. ಕುರಿಕೆಂಪನದೊಡ್ಡಿ ಗ್ರಾಮದ ಪ್ರೇಮ್ ಸಾಗರ್ ಮೃತಪಟ್ಟ ದುರ್ದೈವಿ.

ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

Feb 13 2025, 12:46 AM IST

ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಎಸ್.ಐ.ಹಾಗಲಹಳ್ಳಿ ಗೇಟ್ ಬಳಿ ಜರುಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved