ಬೈಕ್, ಟ್ರ್ಯಾಕ್ಟರ್ ನಡುವೆ ಅಪಘಾತ: ಯುವಕ ಸಾವು
Oct 23 2024, 12:33 AM ISTಮಳವಳ್ಳಿ ತಾಲೂಕಿನ ಮಾದಹಳ್ಳಿಯ ಕೆಂಪೇಗೌಡರ ಪುತ್ರ ಸಂತೋಷ್ ಕುಮಾರ್ ಮೃತ ಯುವಕ. ಸಂತೋಷ್ ತಮ್ಮ ಬೈಕ್ನಲ್ಲಿ ಟಿ.ಕಾಗೇಪುರ ಕಡೆಯಿಂದ ಸ್ವಗ್ರಾಮ ಮಾದಹಳ್ಳಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.