ಹೆಲ್ಮೆಟ್ ಕಡ್ಡಾಯದ ಬಗ್ಗೆ ಪೊಲೀಸರಿಂದ ಬೈಕ್ ಜಾಥಾ, ಜಾಗೃತಿ
Dec 26 2024, 01:01 AM ISTಮುಂದಿನ ದಿನಗಳಲ್ಲಿ ದ್ವಿಚಕ್ರ ವಾಹನ ಚಾಲಕರುಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆಯಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಬೇಕು, ದ್ವಿಚಕ್ರ ವಾಹನದಲ್ಲಿ ಮೂರು ಜನ ಪ್ರಯಾಣ ನಿಷೇಧಿಸಲಾಗಿದೆ. ಇಲ್ಲವಾದಲ್ಲಿ ದಂಡ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.