• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣ : ವರದಿ ಕೇಳಿದ ಮುಖ್ಯಮಂತ್ರಿ ಕಚೇರಿ

Sep 22 2024, 10:49 AM IST

ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ: ಬೈಕ್ ಸವಾರ ಸ್ಥಳದಲ್ಲೇ ಸಾವು

Sep 20 2024, 01:45 AM IST
ಬೆಂಗಳೂರು ರಸ್ತೆಯ ನಾಯಿಂದ್ರಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಸುಮಾರು ೮. ೩೦ರ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಹೋಬಳಿ ಯಂಡಹಳ್ಳಿಯ ಆನಂದ್ ಬಿನ್ ವೆಂಕಟರಾಮಪ್ಪ (೩೦ ವರ್ಷ) ಎಂದು ಗುರುತಿಸಲಾಗಿದೆ.

ಚಿತ್ತಾಪುರ: ಬೈಕ್ ಕಳ್ಳನ ಬಂಧನ

Sep 15 2024, 01:45 AM IST
ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಾವಿ ಚೌಕ ಹತ್ತಿರದಲ್ಲಿ ಮೋಟಾರ್‌ ಸೈಕಲ್ ಕಳುವು ಮಾಡಿರುವ ಆರೋಪಿ ಬಂಧಿಸಿರುವುದು.

ಜಾವಾ ಯೆಜ್ಡಿ ಮೋಟಾರ್‌ಸೈಕಲ್ ಕಂಪನಿ ತನ್ನ ಹೊಸ ಬೈಕ್ ಜಾವಾ 42 ಎಫ್‌ಜೆ 350 ಬಿಡುಗಡೆ

Sep 05 2024, 02:22 AM IST
ಜಾವಾ ಯೆಜ್ಡಿ ಮೋಟಾರ್‌ಸೈಕಲ್ ಕಂಪನಿ ತನ್ನ ಹೊಸ ಬೈಕ್ ಜಾವಾ 42 ಎಫ್‌ಜೆ350 ಬಿಡುಗಡೆ ಮಾಡಿದೆ. ಈ ಬೈಕ್ 5 ಬಣ್ಣಗಳಲ್ಲಿ ಲಭ್ಯವಿದ್ದು, ಎಕ್ಸ್ ಶೋರೂಂ ಬೆಲೆ 1,99,142 ರು.ನಿಂದ ಆರಂಭವಾಗಿ 2,20,142 ರು.ವರೆಗೆ ಇದೆ.

ಮಳವಳ್ಳಿ ತಾಲೂಕಿನ ಮಿಕ್ಕೆರೆಯಲ್ಲಿ ಬಸ್-ಬೈಕ್ ಡಿಕ್ಕಿ: ದುರ್ಘಟನೆಯಲ್ಲಿ ಸವಾರ ಸಾವು

Sep 03 2024, 01:35 AM IST
ಮಳವಳ್ಳಿ ತಾಲೂಕಿನ ಮಿಕ್ಕೆರೆ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಮುನೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚನ್ನಗಿರಿಯಲ್ಲಿ ಬೈಕ್ ವ್ಹೀಲಿಂಗ್‌: ಇಬ್ಬರ ವಿರುದ್ಧ ಪ್ರಕರಣ

Sep 01 2024, 02:01 AM IST
ಬೈಕ್‌ನಲ್ಲಿ ಹಿಂಬದಿ ಒಬ್ಬನನ್ನು ಕೂರಿಸಿಕೊಂಡು, ಕೇಕೆ ಹಾಕಿ ಅತಿ ವೇಗದಲ್ಲಿ ಚಾಲನೆ ಮಾಡುತ್ತಾ ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸರು ಪ್ರಕರಣ ದಾಲಿಸಿದ್ದಾರೆ.

ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು

Aug 28 2024, 12:56 AM IST
ಶ್ರೀನಿವಾಸ್ ಮುಡೀನಹಳ್ಳಿ ಗೇಟ್ ಬಳಿ ಇರುವ ಶನಿಮಹಾತ್ಮ ದೇವಾಲಯಕ್ಕೆ ಹೋಗಿ ಸ್ವಗ್ರಾಮ ತೊರೆಬೊಮ್ಮನಹಳ್ಳಿಗೆ ಹಿಂತಿರುಗುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ಬೈಕ್ ಡಿಕ್ಕಿಹೊಡೆದಿದೆ. ಇದರಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣಬಿಟ್ಟಿದ್ದಾನೆ.

ಜಗತ್ತಿನ ಅತೀ ಎತ್ತರದ ರಸ್ತೆಯಲ್ಲಿ ಕರಾವಳಿ ಕುವರಿ ಬೈಕ್ ಸವಾರಿ

Aug 24 2024, 01:21 AM IST
ಮಹಿಳಾ ರೈಡರ್‌ಗಳ ದೇಶೀ ಸಂಘಟನೆ ಸಿಆರ್‌ಎಫ್ ಸದಸ್ಯೆಯಾಗಿದ್ದ ಪ್ರತಿಜ್ಞಾ ಶೆಟ್ಟಿ ತನ್ನ ಉದ್ಯೋಗದ ನೆಲೆ, ನಾಡಿನ ರಾಜಧಾನಿ ಬೆಂಗಳೂರಿನಿಂದ ಹೀಗೊಂದು ಪಯಣದ ಪಣತೊಟ್ಟರು.

ಕಾರಿಗೆ ಬೈಕ್‌ ತಾಗಿದ್ದಕ್ಕೆ 1ಕಿ.ಮೀ. ದೂರ ಖಾಸಗಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಬೆನ್ನಟ್ಟಿ ಹೋಗಿ ಬೈಕ್ ಸವಾರನ ಹತ್ಯೆ

Aug 23 2024, 01:03 AM IST
ತನ್ನ ಕಾರಿಗೆ ಬೈಕ್ ತಾಗಿತು ಎಂಬ ಕಾರಣಕ್ಕೆ 1ಕಿ.ಮೀ. ದೂರ ಬೈಕ್ ಸವಾರನೊಬ್ಬನನ್ನು ಬೆನ್ನಟ್ಟಿ ಹೋಗಿ ಕಾರು ಗುದ್ದಿಸಿ ಖಾಸಗಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಹತ್ಯೆಗೈದಿರುವ ಘಟನೆ ವಿದ್ಯಾರಣ್ಯಪುರ ಬಳಿ ನಡೆದಿದೆ.

ನಡೆದುಕೊಂಡು ಹೋಗುತ್ತಿದ್ದ ಅಜ್ಜಿ, ಮೊಮ್ಮಗನಿಗೆ ಬೈಕ್ ಡಿಕ್ಕಿ

Aug 20 2024, 12:54 AM IST
ಕೋರೆಗಾಲದ ಮರಿತಾಯಮ್ಮ(45) ಅವರಿಗೆ ಕಾಲಿನ ಮೂಳೆ ಮುರಿದಿದ್ದು, ಮೊಮ್ಮಗ ವೈದಿಕ್‌ಗೌಡ(6) ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved