• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಲ್ಡಿ ಬ್ಯಾಂಕ್‌ ವಿಕಾಸ ಸೌಧದ ಎರಡನೇ ಮಹಡಿಗೆ ಶಂಕುಸ್ಥಾಪನೆ

Dec 14 2024, 12:45 AM IST
ದೇವನಹಳ್ಳಿ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ 1980ರಲ್ಲಿ ಸ್ಥಾನಪನೆಗೊಂಡು ಈಗ ರಾಜ್ಯದಲ್ಲೆ ಅತ್ಯುನ್ನತ ಸ್ಥಾನದಲ್ಲಿರುವುದಕ್ಕೆ ಈ ಬ್ಯಾಂಕಿನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನದಿಂದ ಸಾಧ್ಯವಾಗಿದೆ ಎಂದು ಐದನೇ ಹಣಕಾಸು ಆಯೋಗ ಅಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.

ಬ್ಯಾಂಕ್‌ ವಿವರ, ಓಟಿಪಿ ಯಾರಿಗೂ ನೀಡಬೇಡಿ: ಶೈಲಜಾ ಕೆ.ಆರ್

Dec 07 2024, 12:34 AM IST
ಉದ್ಯೋಗಕ್ಕಾಗಿ ಸಾಲ ಪಡೆಯುತ್ತಿರಿ ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಿ ಸಾಲ ನವೀಕರಿಸಬೇಕು. ಬ್ಯಾಂಕ್‌ಗಳು ನೀಡುವ ಹಣ ಸರ್ಕಾರದ್ದಲ್ಲ, ಜನ ಸಾಮಾನ್ಯರದ್ದು

ಬ್ಯಾಂಕ್‌ ಡಿಡಿ: ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈಕೋರ್ಟ್‌ ಸೂಚನೆ

Dec 06 2024, 08:57 AM IST
ಬ್ಯಾಂಕ್‌ಗಳಲ್ಲಿ ಪಡೆಯುವ ಡಿಡಿ ಹಣ ನಗದೀಕರಣ ಆಗದಿದ್ದಾಗ ಗ್ರಾಹಕನ ಖಾತೆಗೆ ಸ್ವಯಂ ಚಾಲಿವಾಗಿ ಹಣ ವರ್ಗ ಮಾಡುವ ಬಗ್ಗೆ ಮಾರ್ಗಸೂಚಿ ರಚನೆ ಮಾಡಿ ಎಂದು ಹೈಕೋರ್ಟ್‌ ಆರ್‌ಬಿಐಗೆ ನಿರ್ದೇಶನ ನೀಡಿದೆ.

ಬೆಂಗಳೂರು : ಬ್ಯಾಂಕ್‌ ಡಿಡಿ - ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈ ಕೋರ್ಟ್‌ ಸೂಚನೆ

Dec 06 2024, 06:57 AM IST

ನಿಗದಿತ ಅವಧಿಯಲ್ಲಿ ಡಿಮಾಂಡ್‌ ಡ್ರಾಫ್ಟ್‌ (ಡಿಡಿ) ಬ್ಯಾಂಕ್‌ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಹೈಕೋರ್ಟ್‌ ನಿರ್ದೇಶಿಸಿದೆ.

ಬ್ಯಾಂಕ್‌ ಉಳಿತಾಯ ಖಾತೆ ಮಾಹಿತಿ ಗೌಪ್ಯವಾಗಿಡಿ-ವರಪ್ರಸಾದ ತ್ರಿವೇದಿ

Dec 04 2024, 12:30 AM IST
ಯಾವುದೇ ಬ್ಯಾಂಕಿನವರು ಗ್ರಾಹಕರಿಗೆ ಓಟಿಪಿ ಬಗ್ಗೆ ಮಾಹಿತಿ ಕೇಳುವುದಿಲ್ಲ. ಬ್ಯಾಂಕ್ ಉಳಿತಾಯ ಖಾತೆಯ ಬಗ್ಗೆ ನಿಮ್ಮ ಮಾಹಿತಿ ಗೌಪ್ಯವಾಗಿಡಿ. ಇದರಿಂದ ನಿಮ್ಮ ಖಾತೆಯ ಹಣವೂ ಸುರಕ್ಷಿತವಾಗಿರುತ್ತದೆ ಎಂದು ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ವರಪ್ರಸಾದ ತ್ರಿವೇದಿ ಹೇಳಿದರು.

ದೇಶದ್ರೋಹ ಪ್ರಕರಣ : ಬಂಧಿತ ಚಿನ್ಮಯ್‌ ಕೃಷ್ಣದಾಸ್‌ ಸೇರಿ 18ಜನರ ಬ್ಯಾಂಕ್‌ ಖಾತೆ ಸ್ಥಗಿತ

Nov 30 2024, 12:50 AM IST
ದೇಶದ್ರೋಹ ಪ್ರಕರಣದಲ್ಲಿ ಬಂಧನವಾಗಿರುವ ಇಲ್ಲಿನ ಇಸ್ಕಾನ್‌ ಸದಸ್ಯ ಚಿನ್ಮಯ್‌ ಕೃಷ್ಣದಾಸ್‌ ಸೇರಿದಂತೆ 18 ಜನರ ಬ್ಯಾಂಕ್‌ ಖಾತೆಗಳನ್ನು 30 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಬಾಂಗ್ಲಾ ಸರ್ಕಾರ ಶುಕ್ರವಾರ ಆದೇಶಿಸಿದೆ.

ಅಕ್ರಮವೆಸಗಿದರೆ ಆತ್ಮಹತ್ಯೆ: ರಕ್ತದಲ್ಲಿ ಮುಚ್ಚಳಿಕೆ ಬರೆದ ಬ್ಯಾಂಕ್‌ ಸಿಬ್ಬಂದಿ!

Nov 27 2024, 01:04 AM IST
ಹಣಕಾಸು ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಜಪಾನ್‌ನ ಶಿಕೋಕು ಬ್ಯಾಂಕ್‌ ವಿಚಿತ್ರ ಹಾಗೂ ವಿಭಿನ್ನ ಕ್ರಮಕ್ಕೆ ಮುಂದಾಗಿದೆ.

ನಾಪತ್ತೆಯಾಗಿದ್ದ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ

Nov 21 2024, 01:01 AM IST
ತೀರ್ಥಹಳ್ಳಿ: ಸೋಮವಾರದಿಂದ ಕಾಣೆಯಾಗಿದ್ದ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶ್ರೀವಾಸ್ತವ (38) ಬುಧವಾರ ಪಟ್ಟಣದ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಗೊಳಿಸಲು ಪ್ರಯತ್ನಿಸುವೆ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Nov 20 2024, 12:31 AM IST
ಮುಂದಿನ ದಿನಗಳಲ್ಲಿ ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಿಸಲು ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೋಟ್‌ ಬ್ಯಾಂಕ್‌ ರಾಜಕೀಯದಿಂದ ನಮ್ಮ ಎನ್‌ಡಿಎ ಸರ್ಕಾರ ಬಲುದೂರ : ಪ್ರಧಾನಿ ನರೇಂದ್ರ ಮೋದಿ

Nov 17 2024, 01:18 AM IST

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್‌ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved