ವಿಭಿನ್ನ ಸೇವೆಗೆ ವಿಜಯಪುರ ಡಿಸಿಸಿ ಬ್ಯಾಂಕ್ ಮಾದರಿ
Oct 09 2024, 01:31 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್‌ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರಿ ರಂಗ ಅಗ್ರಗಣ್ಯ. ವಿಜಯಪುರ ಡಿಸಿಸಿ ಬ್ಯಾಂಕ್ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಭಿವೃದ್ಧಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.