• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಡಿಸಿಸಿ ಬ್ಯಾಂಕ್‌ ಕೃಷಿಯೇತರ ಸಾಲದ ಬಡ್ಡಿದರ ಇಳಿಕೆ ಮಾಡಲಿ

Sep 22 2024, 01:56 AM IST
ಪ್ರಾಥಮಿಕ ಸಹಕಾರಿ ಸಂಘಗಳ ಮೂಲಕ ಕೃಷಿಯೇತರ ಸಾಲ ನೀಡುವ ಬಡ್ಡಿದರಲ್ಲಿ ಕನಿಷ್ಠ ಶೇ. ೧ರಷ್ಟು ಇಳಿಕೆ ಮಾಡಿದರೆ ಅನುಕೂಲವಾಗುತ್ತದೆ. ಇದರಿಂದ ಸಂಘಗಳ ಆರ್ಥಿಕ ಶಕ್ತಿ ಹೆಚ್ಚಾಗಲಿದೆ ಎಂದು ಸಹಕಾರಿ ಸಂಘಗಳ ಪ್ರತಿನಿಧಿಗಳು ಕೆಡಿಸಿಸಿ ಬ್ಯಾಂಕ್‌ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಆಗ್ರಹಿಸಿದರು.

ರಾಮನಗರ ಪಿಕಾರ್ಡ್ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಿ: ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಯು.ನರಸಿಂಹಯ್ಯ

Sep 22 2024, 01:46 AM IST
ಆರ್ಥಿಕ ನಷ್ಟದಲ್ಲಿದ್ದ ಬ್ಯಾಂಕನ್ನು ಲಾಭದತ್ತ ಕೊಂಡೊಯ್ಯಲು ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರದಲ್ಲಿ ಶ್ರಮಿಸಲಾಗುತ್ತಿದೆ ಎಂದು ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಯು.ನರಸಿಂಹಯ್ಯ ಹೇಳಿದರು. ರಾಮನಗರದಲ್ಲಿ 023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಸಲು ಒತ್ತಾಯ

Sep 21 2024, 01:49 AM IST
ಬ್ಯಾಂಕಿಗೆ ಕೇಂದ್ರ-ರಾಜ್ಯ ಸರ್ಕಾರದಿಂದ ಬಡ್ಡಿ ಹಣ ಬರಬೇಕಾಗಿದೆ, ಇದರಿಂದಾಗಿ ಬ್ಯಾಂಕ್ ೯.೮೮ ಕೋಟಿ ರೂ. ನಷ್ಟದಲ್ಲಿದೆ, ಸಾಲ ವಿತರಣೆ ಕಡಿಮೆಯಾಗಿದ್ದು, ಬಾಕಿ ಇರುವ ಸಾಲ ವಸೂಲಿ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.

ಸಹಕಾರ ಸಂಸ್ಥೆಗಳು ಬ್ಯಾಂಕ್‌ ರೀತಿ ಸೇವೆ ಒದಗಿಸಲಿ: ರಾಜೇಂದ್ರ ಪಾಟೀಲ

Sep 20 2024, 01:42 AM IST
ಸಹಕಾರ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕ್ ಗಳಂತೆ ಎಲ್ಲ ಸೇವೆ ಒದಗಿಸಲು ಮುಂದಾದರೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುತ್ತದೆ ಎಂದು ಸಂಗಮ ಶುಗರ್ಸ್ ಅಧ್ಯಕ್ಷ ರಾಜೇಂದ್ರ ಪಾಟೀಲ ಹೇಳಿದರು.

ಪಿಕಾರ್ಡ್‌ ಬ್ಯಾಂಕ್‌ ಚುನಾವಣಾ ಮೀಸಲಾತಿಗೆ ಒಪ್ಪಿಗೆ

Sep 20 2024, 01:32 AM IST
ಮೀಸಲಾತಿ ನಿಗದಿ ವಿಚಾರದಲ್ಲಿ ಹಲುವಾಗಲು ಭಾಗದ ಡಿ. ಸೋಮಲಿಂಗಪ್ಪ, ವೀರಭದ್ರಪ್ಪ, ಎಚ್‌.ಟಿ. ಗಿರೀಶಪ್ಪ ಮುಂತಾದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೆಸಿಸಿ ಬ್ಯಾಂಕ್‌: ₹ 25 ಕೋಟಿ ಲಾಭ ಗಳಿಸುವ ಗುರಿ

Sep 18 2024, 01:48 AM IST
ಸಹಕಾರಿ ಬ್ಯಾಂಕ್‌ಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇನ್ನೂ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದ್ದು, ಸದಸ್ಯ ಸಂಘಗಳು ಬ್ಯಾಂಕಿನಲ್ಲಿಯೇ ಆರ್ಥಿಕ ವಹಿವಾಟು ನಡೆಸುವುದು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ಹೇಳಿದ್ದಾರೆ.

ಬ್ಯಾಡಗಿಯಲ್ಲಿ ಸದೃಢ ಬ್ಯಾಂಕ್‌ ಕನಸು ಈಡೇರಿದೆ-ಸುರೇಶಗೌಡ್ರ

Sep 16 2024, 01:59 AM IST
ರಾಷ್ಟ್ರೀಕೃತ ಬ್ಯಾಂಕಗಳ ಪೈಪೋಟಿ ನಡುವೆಯೂ ವಾಣಿಜ್ಯ ನಗರಿ ಬ್ಯಾಡಗಿಯಲ್ಲಿ ಸದೃಢವಾದ ಖಾಸಗಿ ಬ್ಯಾಂಕ್ ಸ್ಥಾಪಿಸಬೇಕೆಂಬ ಬಹುದಿನ ಕನಸು ಇದೀಗ ಈಡೇರಿದಂತಾಗಿದೆ. ಗಜಾನನ ಬ್ಯಾಂಕ್ ಅಧ್ಯಕ್ಷನಾಗಿ ಗ್ರಾಹಕರಿಗೆ ಸಾಲ ಸೌಲಭ್ಯವು ಸೇರಿದಂತೆ ಉತ್ತಮ ಸೇವೆಯನ್ನು ಒದಗಿಸಿದ ತೃಪ್ತಿ ನನಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ತಿಳಿಸಿದರು.

ನವ ನಗರ ಬ್ಯಾಂಕ್‌ 3.01 ಕೋಟಿ ನಿವ್ವಳ ಲಾಭದಲ್ಲಿದೆ

Sep 16 2024, 01:56 AM IST
ಬ್ಯಾಂಕಿನಲ್ಲಿ ಸದಸ್ಯತ್ವ ಪಡೆದಿರುವ 4600 ಮಂದಿ ಷೇರುದಾರ ಸದಸ್ಯರ ಪೈಕಿ 1300 ಮಂದಿ ಪೂರ್ಣ ಪ್ರಮಾಣದ ಷೇರು ಹಣ ಪಾವತಿ ಮಾಡಿಲ್ಲ.

ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧ

Sep 16 2024, 01:48 AM IST
2023-24ನೇ ಸಾಲಿನಲ್ಲಿ ಬ್ಯಾಂಕ್‌ ₹186.25 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಶೇರುದಾರರ ಹಾಗೂ ಗ್ರಾಹಕರ ಉತ್ತಮ ಬಾಂಧವ್ಯವೇ ಬ್ಯಾಂಕಿನ ಬೆಳವಣಿಗೆಗೆ ಕಾರಣವಾಗಿದೆ. ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧವಾಗಿದೆ ಎಂದು ಮಾಜಿ ಶಾಸಕ, ಲಕ್ಷ್ಮೀ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು.

ಸಭೆಗೆ ಬ್ಯಾಂಕ್‌ ಅಧಿಕಾರಿಗಳು ಗೈರು, ಜೋಶಿ ಗರಂ

Sep 14 2024, 01:49 AM IST
ಸಚಿವರ ಸಭೆಗೆ ಬರದಿದ್ದರೇ ಹೇಗೆ? ಹೀಗಾದರೆ, ಜಿಲ್ಲಾಡಳಿತ ನಿರ್ವಹಣೆ ಹೇಗೆ? ಮಾಡುತ್ತಿರಿ ಎಂದು ಜಿಲ್ಲಾಧಿಕಾರಿಗೆ ಪ್ರಶ್ನಿಸಿದ ಸಚಿವ ಜೋಶಿ, ಈ ಬಗ್ಗೆ ಆರ್‌ಬಿಐ ಅಧಿಕಾರಿಗಳಿಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved