• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್ ಅವಿರೋಧ ಆಯ್ಕೆ

Jul 14 2024, 01:31 AM IST
ನರಸಿಂಹರಾಜಪುರ, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅನ್ನದಾತರ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೆಡಿಸಿಸಿ ಬ್ಯಾಂಕ್‌: ಹೆಬ್ಬಾರ

Jul 10 2024, 12:37 AM IST
ರೈತರನ್ನು ಸಮಾನತೆಯಿಂದ ಕಾಣುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಮಾತ್ರ ರೈತರ ಸಬಲಿಕರಣಕ್ಕಾಗಿ ಶೂನ್ಯ ಹಾಗೂ ೩ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಹಾಗಾಗಿ ಇದು ರೈತರ ಬ್ಯಾಂಕು.

ಕೆವಿಜಿ ಬ್ಯಾಂಕ್‌ ಎದುರು ರೈತರು ಪ್ರತಿಭಟನೆ

Jul 05 2024, 12:47 AM IST
ಬ್ಯಾಂಕ್ ಮ್ಯಾನೇಜರ್ ನಿಂದ ರೈತರಿಗೆ ವಂಚನೆಯಾಗಿದೆ ಎಂದು ಬಾಗಲಕೋಟೆ ನವನಗರದಲ್ಲಿರುವ ಕೆವಿಜಿ ಬ್ಯಾಂಕ್‌ ಮುಂದೆ ರೈತರು ಪ್ರತಿಭಟನೆ ನಡೆಸಿದರು.

ಡಿಸಿಸಿ ಬ್ಯಾಂಕ್‌ ಚುನಾವಣೇಲಿ ಅಕ್ರಮ: ಮರು ಎಣಿಕೆಗೆ ಹೊನಗೋಡು ಆಗ್ರಹ

Jul 03 2024, 12:21 AM IST
ನನ್ನ ವಿರುದ್ಧ ಜಯ ಗಳಿಸಿದ ಕ್ಷೇತ್ರದ ಶಾಸಕ 14 ಮತಗಳನ್ನು ಪಡೆದಿದ್ದಾರೆ. ಇದರಲ್ಲಿ 3 ಮತಗಳು ಅಕ್ರಮ ಮತವಾಗಿ ರುವುದು ಕಂಡು ಬಂದಿದೆ ಎಂದು ರತ್ನಾಕರ ಹೊನಗೋಡು ಹೇಳಿದ್ದಾರೆ.

ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್‌ 401.18 ಲಕ್ಷ ರು. ನಿವ್ವಳ ಲಾಭ

Jun 30 2024, 12:54 AM IST
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ವ್ಯಾಪ್ತಿಯ ಜಿಲ್ಲಾ ಸಹಕಾರ ಬ್ಯಾಂಕ್‌ ಹಳಿ ಮೇಲೆ ಬಂದಿದೆ, 2023- 24ನೇ ಸಾಲಿನಲ್ಲಿ ಬ್ಯಾಂಕು ನಿವ್ವಳ 401.18 ಲಕ್ಷ ರು. ನಿವ್ವಳ ಲಾಭ ಮಾಡಿದ್ದು, ನಷ್ಟದಲ್ಲಿದ್ದ ಬ್ಯಾಂಕು ಕಳೆದ 3 ವರ್ಷದಿಂದ ಲಾಭದಲ್ಲಿಯೇ ಮುಂದುವರಿದಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸೋಮಶೇಖರ ಗೋನಾಯಕ್‌ ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯ ಕುರಿತ ಅಮೆರಿಕ ವರದಿ ವೋಟ್‌ ಬ್ಯಾಂಕ್‌ ಉದ್ದೇಶದ್ದು!

Jun 29 2024, 12:33 AM IST
ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತು ಅಮೆರಿಕ ಬಿಡುಗಡೆ ಮಾಡಿರುವ ವರದಿಯನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸಿದೆ.

ಡಿಸಿಸಿ ಬ್ಯಾಂಕ್‌ ಅಕ್ರಮ ನೇಮಕಾತಿ ಉನ್ನತ ತನಿಖೆಗೆ ಆಯನೂರು ಮಂಜುನಾಥ್‌ ಆಗ್ರಹ

Jun 28 2024, 12:48 AM IST
ಡಿಸಿಸಿ ಬ್ಯಾಂಕ್‌ನ 98 ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಇಡೀ ನೇಮಕ ಪ್ರಕ್ರಿಯೆಯನ್ನೇ ಉಲ್ಲಂಘಿಸಲಾಗಿದೆ. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಕೂಡ ವಾಪಸ್ ಪಡೆಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.

57 ಗ್ರಾಹಕರಿಗೆ ಬ್ಯಾಂಕ್‌ ನೌಕರರಿಂದಲೇ ವಂಚನೆ!

Jun 24 2024, 01:30 AM IST
ಗ್ರಾಹಕರ ಖಾತೆಗಳಿಗೆ ಹಾಕಿದ್ದ ಸಾಲದ ಹಣವನ್ನು ಒಟಿಪಿ ಪಡೆದು ವರ್ಗಾವಣೆ ಮಾಡಿಕೊಂಡು ಗ್ರಾಹಕರಿಗೆ ವಂಚನೆ ಮಾಡಿರುವ ಆರೋಪದ ಮೇಲೆ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್‌ನ ಮೂವರು ಸಿಬ್ಬಂದಿ ಮೇಲೆ ರಾಮನಗರ ಜಿಲ್ಲೆಯ ಕನಕಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ಬ್ಲಡ್ ಬ್ಯಾಂಕ್‌ ಪುನಾರಂಭಕ್ಕೆ ಕರವೇ ಒತ್ತಾಯ

Jun 22 2024, 12:55 AM IST
ಜಿಲ್ಲಾ ಕೇಂದ್ರದಲ್ಲಿ ರಕ್ತನಿಧಿ ಕೇಂದ್ರ ಇಲ್ಲದೇ ಇರುವುದರಿಂದ ಜಿಲ್ಲೆಯ ಜನತೆ ವಿಶೇಷವಾಗಿ ಗರ್ಭಿಣಿಯರು, ಅಪಘಾತಕ್ಕೀಡಾದವರ ಸಾವು-ನೋವು ಹೆಚ್ಚುತ್ತಿವೆ. ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳೇ ನೇರ ಹೊಣೆ.

ಉಪನಗರ ರೈಲ್ವೆ ಚುರುಕಿಗೆ ಬ್ಯಾಂಕ್‌ ಸಲಹೆ

Jun 21 2024, 02:01 AM IST

 ಉಪನಗರ ರೈಲ್ವೆ ಯೋಜನೆಯನ್ನು ಚುರುಕುಗೊಳಿಸಲು ಬೆಂಗಳೂರು ಮೆಟ್ರೋಪಾಲಿಟನ್ ಭೂಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಸಕ್ರಿಯಗೊಳಿಸಿ ಅದರ ನೆರವು ಪಡೆಯಬೇಕೆಂದು ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ-ರೈಡ್‌) ಸಾಲ ನೀಡುತ್ತಿರುವ ಅಂತಾರಾಷ್ಟ್ರೀಯ ಬ್ಯಾಂಕ್‌ಗಳು ಸಲಹೆ ನೀಡಿವೆ.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved