ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ 99 ವರ್ಷದ ಪೂಜಾರಿ ಚನ್ನಯ್ಯ ಅವಿರೋಧ ಆಯ್ಕೆ
May 19 2024, 01:53 AM ISTಪಿಎಲ್ ಡಿ ಬ್ಯಾಂಕ್ ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 99 ವರ್ಷದ ಪೂಜಾರಿ ಎಂ.ಚನ್ನಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂಜಾರಿ ಎಂ.ಚನ್ನಯ್ಯ ಇಳಿ ವಯಸ್ಸಿನಲ್ಲೂ ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ, ಬ್ಯಾಂಕ್ ಅಭಿವೃದ್ಧಿಗೆ ಕೆಲಸ ಮಾಡಲಿ.