ವಂದೇ ಭಾರತ ರೈಲು ಸಂಚಾರ ಬೆಳಗಾವಿಗೆ ವಿಸ್ತರಣೆ
Feb 12 2025, 12:30 AM ISTಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದರು.