• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಭಾರತ ಬಿಜೆಪಿಗೆ ಮಾತ್ರವೇ ಸಾಧ್ಯ: ನರೇಂದ್ರ ಮೋದಿ

Feb 19 2024, 01:34 AM IST

ವಿಕಸಿತ ಭಾರತದ ಬೃಹತ್‌ ಕನಸು ನನಸು ಮಾಡಲು ಭಾರೀ ಬೆಂಬಲದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದೇ ಮೊದಲ ಷರತ್ತು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ 100 ದಿನಗಳ ಕಾಲ ಹೊಸ ಚೈತನ್ಯ, ಶಕ್ತಿ ಮತ್ತು ಉತ್ಸಾಹದಿಂದ ಶ್ರಮವಹಿಸಿ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.

ಬಾಜ್‌ಬಾಲ್‌ ವೀರರನ್ನು ಫುಟ್ಬಾಲ್‌ ಆಡಿದ ಭಾರತ!

Feb 19 2024, 01:34 AM IST
ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ನಲ್ಲಿ 434 ರನ್‌ಗಳಿಂದ ಭಾರತ ಜಯಭೇರಿ ಬಾರಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.

ಭಾರತ ‘ಯಶಸ್ವಿ’ ದಾಖಲೆ!

Feb 19 2024, 01:33 AM IST
ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಭಾರತಕ್ಕೆ ದಾಖಲೆಗಳ ಜಯ ಲಭಿಸಿದ್ದು, ಯಶಸ್ವಿ ಜೈಸ್ವಾಲ್‌ ದ್ವಿಶತಕದ ಜೊತೆಗೆ ರನ್‌ಗಳ ಲೆಕ್ಕಾಚಾರದಲ್ಲಿ ಬೃಹತ್‌ ಗೆಲುವು ಲಭಿಸಿದೆ. ಜೊತೆಗೆ ಒಂದೇ ಟೆಸ್ಟ್‌ ಪಂದ್ಯದಲ್ಲಿ ಅತ್ಯಧಿಕ ಸಿಕ್ಸರ್‌ ಸಿಡಿಸಿದ ಕೀರ್ತಿಗೂ ಭಾರತ ಭಾಜನವಾಗಿದೆ.

ಭಾರತ ಮಹಿಳಾ ಬ್ಯಾಡ್ಮಿಂಟನ್‌ ತಂಡಕ್ಕೆ ಐತಿಹಾಸಿಕ ಚಿನ್ನ!

Feb 19 2024, 01:32 AM IST
ಇತಿಹಾಸ - ಏಷ್ಯಾ ಬ್ಯಾಡ್ಮಿಂಟನ್‌ ಟೀಂ ಚಾಂಪಿಯನ್‌ಶಿಪ್‌ ಗೆದ್ದ ಭಾರತ ತಂಡ, ಫೈನಲ್‌ನಲ್ಲಿ ಥಾಯ್ಲೆಂಡ್‌ ವಿರುದ್ಧ 3-2ರ ರೋಚಕ ಗೆಲುವು ಸಾಧಿಸಿದೆ.

ಸರ್ಕಾರಿ ಶಾಲೆಯಲ್ಲಿ ಭಾರತ ಸೇವಾದಳದ ಶಾಖೆ ಉದ್ಘಾಟನೆ

Feb 19 2024, 01:32 AM IST
ಚನ್ನಿಪುರದಮೋಳೆ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ವತಿಯಿಂದ ಕಲ್ಪವೃಕ್ಷ ಹೆಸರಿನಲ್ಲಿ ಶಾಖೆ ಉದ್ಘಾಟಿಸಲಾಯಿತು. ಭಾರತ ಸೇವಾದಳದ ಜಿಲ್ಲಾಧ್ಯಕ್ಷ ವೆಂಕಟನಾಗಪ್ಪಶೆಟ್ಟಿ ಶಾಖೆ ಉದ್ಘಾಟಿಸಿದರು.

ಪ್ರೊ ಲೀಗ್‌ ಹಾಕಿ: ಅಮೆರಿಕ ವಿರುದ್ಧ ಗೆದ್ದ ಭಾರತ ವನಿತೆಯರು

Feb 19 2024, 01:31 AM IST
ಪ್ರೊ ಲೀಗ್‌ ಹಾಕಿ ಟೂರ್ನಿಯಲ್ಲಿ ಭಾರತ ಸತತ 2ನೇ ಗೆಲುವು ಸಾಧಿಸಿದೆ. ವಿಶ್ವ ನಂ.3 ಆಸ್ಟ್ರೇಲಿಯಾವನ್ನು ಸೋಲಿಸಿದ ಬಳಿಕ, ಭಾನುವಾರ ಅಮೆರಿಕದ ವಿರುದ್ಧ ಶೂಟೌಟ್‌ನಲ್ಲಿ 2-1 ಗೋಲುಗಳ ಗೆಲುವು ಪಡೆಯಿತು.

ಟೆಸ್ಟ್‌ವೊಂದರಲ್ಲಿ ಗರಿಷ್ಠ ಸಿಕ್ಸ್‌: ಭಾರತ ವಿಶ್ವ ದಾಖಲೆ

Feb 19 2024, 01:30 AM IST
ಟೆಸ್ಟ್‌ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವ ದಾಖಲೆಯನ್ನು ಭಾರತ ಬರೆದಿದೆ. ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಭಾರತ ಒಟ್ಟು 28 ಸಿಕ್ಸರ್‌ ಸಿಡಿಸಿತು.

ಭಾರತ ಮಾತೆಯಿಂದ ಜಗತ್ತನ್ನು ಮೇಲಕ್ಕೆತ್ತುವ ಕಾರ್ಯ: ಪಟ್ಟಾಭಿರಾಮ

Feb 18 2024, 01:36 AM IST
ಚಿಕ್ಕಮಗಳೂರಿನ ಮಧುವನ ಬಡಾವಣೆ ಸಮರ್ಪಣಾ ಟ್ರಸ್ಟ್ ಕಾರ್ಯಾಲಯದ ಆವರಣದಲ್ಲಿ ನಡೆದ ಸಮರ್ಪಣಾ ಟ್ರಸ್ಟ್ ಕಟ್ಟಡದ ದಶಮಾನೋತ್ಸವ ಸಂಭ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ಪ್ರಾಂತದ ಸಹ ಕಾರ್ಯವಾಹ ಪಟ್ಟಾಭಿರಾಮ ಮಾತನಾಡಿದರು.

ಬ್ಯಾಡ್ಮಿಂಟನ್‌ ಏಷ್ಯಾ: ಚೊಚ್ಚಲ ಫೈನಲ್‌ಗೆ ಭಾರತ ವನಿತೆಯರು

Feb 18 2024, 01:35 AM IST
ಬ್ಯಾಡ್ಮಿಂಟನ್‌ ಏಷ್ಯಾ ತಂಡ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆಲ್ಲಲು ಭಾರತ ಮಹಿಳಾ ತಂಡಕ್ಕೆ ಕೇವಲ ಒಂದೇ ಗೆಲುವು ಬಾಕಿ ಉಳಿದಿದೆ. ಟೂರ್ನಿಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಮಹಿಳಾ ತಂಡ ಫೈನಲ್‌ ಪ್ರವೇಶಿಸಿದ್ದು, ಕನಿಷ್ಠ ಬೆಳ್ಳಿ ಪದಕ ಖಚಿತಪಡಿಸಿಕೊಂಡಿದೆ.

ಅದಾನಿ ಸಿಎಸ್ಆರ್‌ನಿಂದ ಭಾರತ್ ಸ್ಕೌಟ್ಸ್-ಗೈಡ್ಸ್‌ಗೆ ೧.೫೦ ಕೋಟಿ ರು. ನೆರವು: ಕಿಶೋರ್ ಆಳ್ವ

Feb 18 2024, 01:34 AM IST
ಅದಾನಿ ಪವರ್ ಲಿಮಿಟೆಡ್‌ನ ಸಿಎಸ್‌ಆರ್ ಯೋಜನೆಯಡಿ ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನಕ್ಕೆ ೨೫ ಲಕ್ಷ ರು.ಗಳ ದೇಣಿಗೆ ನೀಡಲಾಯಿತು. ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಕಿಶೋರ್ ಆಳ್ವ ಮಾಹಿತಿ ನೀಡಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved