ಅಮೃತ್ ಭಾರತ್ ಸ್ಟೇಷನ್ ತಿಪಟೂರು ರೈಲ್ವೆ ನಿಲ್ದಾಣದ ಪುನಾರಾಭಿವೃದ್ಧಿ
Feb 27 2024, 01:32 AM IST ಸಾರ್ವಜನಿಕ ಸ್ಥಳಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಅದರಲ್ಲಿ ತಿಪಟೂರು ರೈಲ್ವೆ ನಿಲ್ದಾಣವನ್ನು 25.63 ಕೋಟಿ ರು.ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪುನರಾಭಿವೃದ್ಧಿಗೊಳಿಸುವ ಮೂಲಕ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಹೈಟೆಕ್ ರೈಲ್ವೆ ನಿಲ್ದಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.