ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಾರತ ಸಮಸ್ಯೆಗಳಿಗೆ ಸಂವಿಧಾನವೊಂದೇ ಪರಿಹಾರ
Dec 18 2023, 02:00 AM IST
thirthahalli kuppalli, ನ್ಯಾ.ನಾಗಮೋಹನ ದಾಸ್, Leadership camp, thirthahalli news,
೨೦೨೪ರಲ್ಲಿ ಮಂಡ್ಯದಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
Dec 18 2023, 02:00 AM IST
ಮುಂದಿನ ವರ್ಷದಲ್ಲೇ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾವ ತಿಂಗಳಿನಲ್ಲಿ ನಡೆಸಿದರೆ ಸೂಕ್ತ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.
ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠ
Dec 17 2023, 01:45 AM IST
ಚನ್ನಪಟ್ಟಣ: ದೇಶ ಆರ್ಥಿಕತೆಯಲ್ಲಿ ಹಿಂದುಳಿದಿರುವುದನ್ನು ಮನಗಂಡು ಕೇಂದ್ರ ಸರ್ಕಾರ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಜನರು ಆ ಯೋಜನೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಂಡಿದ್ದಾರೆ. ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಖಾತೆ ಇಂಧನ ಹಾಗೂ ಭಾರಿ ಕೈಗಾರಿಕಾ ಸಚಿವ ಕೃಷ್ಣ ಪಾಲ್ ಗುರ್ಜರ್ ಹೇಳಿದರು.
ಭಾರತ ಮಹಿಳೆಯಿಂದ ಇತಿಹಾಸ! ಟೆಸ್ಟ್ ಕ್ರಿಕೆಟ್‌ನಲ್ಲೇ ಅತಿದೊಡ್ಡ ಜಯದ ದಾಖಲೆ
Dec 17 2023, 01:45 AM IST
ಹರ್ಮನ್‌ಪ್ರೀತ್ ಕೌರ್ ಪಡೆ ಇತಿಹಾಸ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ 347 ರನ್ ಗೆಲುವು. ಮಹಿಳಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವಿನ ದಾಖಲೆ.
ಬಾಂಗ್ಲಾ ವಿಮೋಚನೆಗೆ ಭಾರತ ಸೈನಿಕರ ತ್ಯಾಗ ಮಹೋನ್ನತ: ಜಿಲ್ಲಾಧಿಕಾರಿ
Dec 17 2023, 01:45 AM IST
ಬಾಂಗ್ಲಾದ ವಿಮೋಚನೆಗಾಗಿ ನಮ್ಮ ಸೈನಿಕರು ಜೀವ ಮುಡಿಪಾಗಿರಿಸಿ ಹೋರಾಡಿ, ಬದುಕನ್ನೇ ತ್ಯಾಗ ಮಾಡಿರುವುದು ಅತ್ಯುನ್ನತವಾದ ತ್ಯಾಗ ಎಂದೇ ಪರಿಗಣಿಸಲಾಗುತ್ತದೆ. ಆ ಮೂಲಕ ಆ ದೇಶದ ಲಕ್ಷಾಂತರ ಮಂದಿಯ ರಕ್ಷಣೆಗೆ ನಮ್ಮ ಸೈನಿಕರು ಕಾರಣರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ವಿಜಯ್ ದಿವಸ್ ಕಾರ್ಯಕ್ರಮ ನಡೆಯಿತು.
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆ
Dec 17 2023, 01:45 AM IST
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಕರಣಕರ್ನಾಟಕ ರಾಜ್ಯದಲ್ಲಿ ಸರ್ಕಾರ ಇದರ ನೇತೃತ್ವ ವಹಿಸಬೇಕಿತ್ತು
ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ
Dec 16 2023, 02:01 AM IST
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್: ಬೃಹತ್ ಜಯದತ್ತ ಭಾರತ ಮಹಿಳಾ ತಂಡ ದಾಪುಗಾಲು!
Dec 16 2023, 02:00 AM IST
ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡ ಗೆಲುವಿನತ್ತ ದಾಪುಗಾಲಿರಿಸಿದೆ. ಹರ್ಮನ್‌ಪ್ರೀತ್ ಕೌರ್ ಪಡೆ 478 ರನ್ ಬೃಹತ್ ಮುನ್ನಡೆ ಪಡೆದಿದ್ದು, ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಟೆಸ್ಟ್ ಗೆಲುವಿನ ನಿರೀಕ್ಷೆಯಲ್ಲಿದೆ.
ಸೆಮೀಸ್‌ನಲ್ಲಿ ಮುಗ್ಗರಿಸಿದ ಭಾರತ!
Dec 15 2023, 01:30 AM IST
ಕಿರಿಯರ ಹಾಕಿ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಜರ್ಮನಿ ವಿರುದ್ಧ 12 ಪೆನಾಲ್ಟಿ ಕಾರ್ನರ್‌ಗಳನ್ನು ವ್ಯರ್ಥಗೊಳಿಸಿದ ಭಾರತ 1-4 ಗೋಲುಗಳ ಸೋಲು ಕಂಡು ನಿರಾಸೆ ಅನುಭವಿಸಿದೆ.
ಮೊದಲ ದಿನವೇ ಭಾರತ 400!
Dec 15 2023, 01:30 AM IST
ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್‌ನ ಮೊದಲ ದಿನವೇ ಭಾರತ 400 ರನ್. ಮೊದಲ ಬಾರಿಗೆ ಭಾರತ ತಂಡದಲ್ಲಿ ಆಡುತ್ತಿರುವ ಕರ್ನಾಟಕದ ಶುಭಾ ಸತೀಶ್ ಆಕರ್ಷಕ ಅರ್ಧಶತಕ.
< previous
1
...
117
118
119
120
121
122
123
124
125
126
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!