• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14ರಿಂದ 70ನೇ ಅಖಿಲ ಭಾರತ ಸಹಕಾರಿ ಸಪ್ತಾಹ: ಮಂಜುನಾಥಗೌಡ

Nov 08 2023, 01:00 AM IST
20ರಂದು ವಿಜಯಪುರದಲ್ಲಿ ಸಮಾರೋಪ

ಗೂಗಲ್‌ ಮ್ಯಾಪ್‌ನಲ್ಲೂ ಇಂಡಿಯಾ ಬದಲು ‘ಭಾರತ’ ಬಳಕೆ ಶುರು

Oct 30 2023, 12:31 AM IST
ತೆಲಂಗಾಣ ವಿಧಾನಸಭೆ ಚುನಾವಣೆಯಿಂದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಹೊರಗುಳಿಯಲಿದೆ ಎಂದು ಹೇಳಲಾಗಿದೆ.

ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶ

Oct 30 2023, 12:30 AM IST
ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶವಾಗಿದೆ. ನಮ್ಮ ದೇಶದ ಯಾವುದಾದರೂ ಒಂದು ಮೂಲೆಯಲ್ಲೂ 360 ದಿನ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ ಎಂದು ಉತ್ತರ ಕರ್ನಾಟಕ ಪ್ರಾಂತ ವ್ಯವಸ್ಥಾ ಪ್ರಮುಖ ಶ್ರೀನಿವಾಸ ನಾಡಿಗೇರ ಹೇಳಿದರು.

ಭಾಸ ಭಾರತ ರಂಗಪ್ರಯೋಗ ಯಶಸ್ವಿ

Oct 29 2023, 01:00 AM IST
ನಗರದ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ನಾಟಕಮನೆ ತುಮಕೂರು ಆಯೋಜಿಸಿದ್ದ ಮಹಾಕವಿ ಭಾಸನ ಮಧ್ಯಮ ವ್ಯಾಯೋಗ, ಧೂತ ಘಟೋತ್ಕಚ, ಕರ್ಣಭಾರ ಮತ್ತು ಊರುಭಂಗ ನಾಟಕಗಳನ್ನು ಸಂಯೋಗಿಸಿಕೊಂಡು ಪ್ರದರ್ಶಸಿದ “ಭಾಸ ಭಾರತ”ರಂಗಪ್ರಯೋಗ ಯಶಸ್ವಿಯಾಗಿ ಮೂಡಿಬಂದಿತು.

ಯುವಕರ ಅಚ್ಚುಮೆಚ್ಚಿನ ವಂದೇ ಭಾರತ

Oct 26 2023, 01:00 AM IST
ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಸೇ.62 ರಷ್ಟು ನೌಕರರು, ಉದ್ಯೋಗಿಗಳು ಅಂದರೆ 25 ರಿಂದ 59 ವಯೋಮಿತಿಯ ಜನರು ಸಂಚರಿಸುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆಸಿದ ಸಮೀಕ್ಷೆಯಿಂದ ದೃಢಪಟ್ಟಿದೆ. ಶೇ. 20ರಷ್ಟು 18-24 ಯುವಕರು, ಶೇ. 20ರಷ್ಟು 25-34 ವರ್ಷ ವಯಸ್ಸಿನ ಯುವಕರು ಹಾಗೂ ಶೇ. 30 ರಷ್ಟು 35-49 ವರ್ಷ ವಯಸ್ಸಿನ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಯುವಕರು ಆಧ್ಯತೆಯ ಮೇರೆಗೆ ಇದೇ ರೈಲಿನಲ್ಲಿ ಸಂಚರಿಸುತ್ತಿರುವುದು ಸಹ ಕಂಡು ಬಂದಿದೆ.

ದೇಶದಲ್ಲಿ ಪ್ರಥಮ ಭಾರತ್ ಏರ್ ಫೈಇಂಟರ್‌ನೆಟ್‌ ಶಿರಸಿಯಲ್ಲಿ ಅಳವಡಿಕೆ

Oct 25 2023, 01:15 AM IST
ಜಪಾನಿನಲ್ಲಿ ಜನಪ್ರಿಯವಾಗಿರುವ ಅತ್ಯಾಧುನಿಕ ಕೇಬಲ್‌ ಮುಕ್ತ ವೈಫೈ ತಂತ್ರಜ್ಞಾನವನ್ನು ಬಿಎಸ್ಎನ್‌ಎಲ್ ಮತ್ತು ಜಿಎನ್ಎ ಇಂಡಿಯಾ, ಜಪಾನ್‌ನ ವೆಲ್ ಸೊಕ್ ದೇಶದಲ್ಲೇ ಶಿರಸಿಯಲ್ಲಿ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಅಳವಡಿಕೆ ಮಾಡುತ್ತಿದೆ.

ಭಾರತ ಸಂಕಲ್ಪ ಯಾತ್ರೆಗೆ ಖರ್ಗೆ ವಿರೋಧ

Oct 23 2023, 12:17 AM IST
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ವೈವಿಧ್ಯ ವೇಷಭೂಷಣ ಭಾರತ ಸಂಸ್ಕೃತಿ, ಪರಂಪರೆ ವಿಶೇಷ: ಪ್ರೊ. ಮಮತಾ

Oct 21 2023, 12:30 AM IST
‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನವು ದೇಶಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ

ನ. 4ರಿಂದ ಮೆಡಿಕಲ್ ಸರ್ವೀಸ್ ಸೆಂಟರ್‌ನ 7ನೇ ಅಖಿಲ ಭಾರತ ಸಮ್ಮೇಳನ

Oct 18 2023, 01:00 AM IST
ಮೆಡಿಕಲ್ ಸರ್ವೀಸ್ ಸೆಂಟರ್‌ನ(ಎಂಎಸ್‌ಸಿ) 7ನೇ ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನ. 4 ಮತ್ತು 5 ರಂದು ಹಮ್ಮಿಕೊಳ್ಳಲಾಗಿದೆ

ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್‌

Oct 18 2023, 01:00 AM IST
ಸದ್ಯ ನಡೆಯುತ್ತಿರುವ ವಿಶ್ವಕಪ್‌ ಕ್ರಿಕೆಟ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ ಅಜರುದ್ದೀನ್‌ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved