ವಿಶ್ವಕ್ಕೆ ಭಾರತ ಶಕ್ತಿ ಪರಿಚಯಿಸಿದ ಆಪರೇಷನ್ ಸಿಂದೂರ: ಶ್ರೀಕಾಂತ ಕುಲಕರ್ಣಿ
May 27 2025, 12:53 AM ISTಆಪರೇಷನ್ ಸಿಂದೂರನಿಂದ ವಿಶ್ವಕ್ಕೆ ಭಾರತದ ಶಕ್ತಿಯ ಪರಿಚಯವಾಗಿದೆ. ಅಮಾಯಕ ಹಿಂದು ಪ್ರವಾಸಿಗರನ್ನು ಹತ್ಯೆ ಮಾಡಿದ ಭಯೋತ್ಪಾದರಿಗೆ ತಕ್ಕಪಾಠ ಕಲಿಸುವಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಫಲವಾಗಿದೆ. ನಮ್ಮನ್ನು ಕೆಣಕಿದರೆ ಬಿಡುವುದಿಲ್ಲ. ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂಬ ಸಂದೇಶ ವಿಶ್ವಕ್ಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.