9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ : ಚೊಚ್ಚಲ ಪ್ರಶಸ್ತಿ ಬೇಟೆಗೆ ಭಾರತ ನಿರೀಕ್ಷೆ
Oct 03 2024, 01:25 AM IST9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಯುಎಇಯಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಭಾರತ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಶುಕ್ರವಾರ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.