‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷದ ಕಾರ್ಯಕ್ರಮ: ಆರ್.ಪ್ರಸನ್ನಕುಮಾರ್
Oct 01 2024, 01:24 AM ISTಕೆಪಿಸಿಸಿಯ ಸೂಚನೆ ಮೇರೆಗೆ ಅ.2ರಿಂದ ಮುಂದಿನ 2025ರ ಅ.2ರವರೆಗೆ ‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷ ವಿವಿಧ ಕಾರ್ಯಕ್ರಮಗಳನ್ನು ಗ್ರಾ.ಪಂ, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಹೇಳಿದರು.